Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ

Advertisement
ಧಾರವಾಡ: ತಾಲೂಕು ಮುರಕಟ್ಟಿ ಗ್ರಾಮದ ಶ್ರೀ ಕರಿಯಮ್ಮ ದೇವಸ್ಥಾನದಲ್ಲಿ ಖತರ್ನಾಕ್ ಕಳ್ಳತನ ನಡೆದಿದೆ.

ದೇವಸ್ಥಾನವನ್ನು ಬಿಡದ ಖತರ್ನಾಕ್ ಕಳ್ಳರು ಲಾಂಗು ಮಚ್ಚುಗಳ ಸಮೇತ ಬಂದು ಕಳ್ಳತನ ಮಾಡಿರುವ ಘಟನೆ ದೇವಸ್ಥಾನದ ಸಿಸಿ ಟಿವಿ ಕ್ಯಾಮರಾದಲ್ಲಿ ಕಂಡುಬದಿದೆ.

ಮೊನ್ನೆರಾತ್ರಿ ಸುಮಾರು ಮುಸುಕಿನ ಜಾವ 3:30 ಅಥವಾ 4 ರ ಸರಿಸುಮಾರು ಇಬ್ಬರು ಕಳ್ಳರು ಬಂದು ದೇವಸ್ಥಾನದಲ್ಲಿರುವ 14 ತೊಲೆ ಬಂಗಾರ ಮತ್ತು 2 ಕೆಜಿ ಬೆಳ್ಳಿಯನ್ನು ಎಗರಿಸಿದ್ದಾರೆ.

ಪ್ರಕರಣ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಪೊಲೀಸ್ ಇಲಾಖೆ ಅವರನ್ನು ಹುಡುಕುವಲ್ಲಿ ಅಲರ್ಟ್ ಆಗಿದೆ. ದೇವಸ್ಥಾನವನ್ನು ಬಿಡದ ಜನ ಜನರನ್ನ ಬಿಡುವರೇ? ಎಂಬ ಪ್ರಶ್ನೆ ಗ್ರಾಮದ ಜನತೆಗೆ ನಿದ್ದೆಗೆಧಿಸಿದಂತಾಗಿದೆ.

ವರದಿ: ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ