Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಗಳಲ್ಲಿ ಕಳ್ಳತನ : ಚಿನ್ನಾಭರಣ ಸೇರಿ ₹7.80 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

Advertisement




ಬೆಳಗಾವಿ: ಮನೆಗಳಲ್ಲಿ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಒಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ ಮಾರಿಹಾಳ ಠಾಣೆ ಪೊಲೀಸರು, ಚಿನ್ನಾಭರಣ ಸೇರಿದಂತೆ ಒಟ್ಟು ₹7.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ‍ಪಡೆದಿದ್ದಾರೆ.

ಬೆಳಗಾವಿ ತಾಲ್ಲೂಕಿನ ಚಂದೂರ ಗ್ರಾಮದ ಬಸಪ್ಪ ಮಾರುತಿ ಕರಕಾಳಿ ಬಂಧಿತ.








ಮೋದಗಾ, ಹೊನ್ನಿಹಾಳ, ಹುದಲಿ, ಖನಗಾಂವ ಕೆ.ಎಚ್. ಗ್ರಾಮಗಳಲ್ಲಿ ಹಲವು ಮನೆಗಳಲ್ಲಿ ಕಳ್ಳತನ ನಡೆಸಿದ ಆರೋಪಿ.

ಪಿಎಸ್‌ಐಗಳಾದ ಮಂಜುನಾಥ ನಾಯಕ ಹಾಗೂ ಚಂದ್ರಶೇಖರ. ಕಾನ್‌ಸ್ಟೆಬಲ್‌ಗಳಾದ ಬಿ.ಎನ್.ಬಳಗನ್ನವರ, ಬಿ.ಬಿ.ಕಡ್ಡಿ. ಹನಮಂತ ಯರಗುದ್ರಿ, ಟಿ.ಜಿ. ಸುಳಕೋಡ, ಚನ್ನಪ್ಪ ಹುಣಚ್ಯಾಳ, ಆರ್.ಎಚ್. ತಳವಾರ ಕಾರ್ಯಾಚರಣೆಯಲ್ಲಿದ್ದರು.



Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ