Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ನಿಮಗೆ ಯಾರು ಹೇಳಿದ್ದು? : ಸಿಎಂ ಗರಂ

Advertisement
ಬೆಂಗಳೂರು: ಆಗಸ್ಟ್‌, ಸಪ್ಟೆಂಬರ್‌ ಸಮಯದಲ್ಲಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದ ಸಚಿವ ಕೆಎನ್‌ ರಾಜಣ್ಣ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೆಎನ್‌ ರಾಜಣ್ಣ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ.ಆದರೆ ಇಂತಹುದೇ ಬದಲಾವಣೆ ಆಗುತ್ತದೆ ಎಂದು ಹೇಳಿಲ್ಲ. ಸಣ್ಣಪುಟ್ಟ ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ ಅಷ್ಟೇ. ಅದನ್ನ ನೀವು ಹೇಗೆ ಬೇಕೋ ಹಾಗೆ ಬರೆದುಕೊಂಡರೆ ಹೇಗೆ? ಐ ಆಮ್ ನಾಟ್ ಎ ಜರ್ನಲಿಸ್ಟ್ ಎಂದು ಸಿದ್ದರಾಮಯ್ಯ ಮಾಧ್ಯಮದವರ ವಿರುದ್ಧ ಸಿಡುಕಿದ್ದಾರೆ.

ಸುರ್ಜೇವಾಲಾ ಅವರು ಬೆಂಗಳೂರಿಗೆ ಬರುತ್ತಿರುವುದು ನಿಜ. ಹಾಗಂತ ಪಕ್ಷದಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಬರುತ್ತಿದ್ದಾರೆ ಎಂದರೆ ಹೇಗೆ? ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ನಿಮಗೆ ಯಾರು ಹೇಳಿದ್ದು? ಎಂದು ಸಿಎಂ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ.

ಕೆಎನ್‌ ರಾಜಣ್ಣ ಅವರು ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯಲಿದೆ. ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಕಳೀಲಿ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್