Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಭಯೋತ್ಪಾದಕರಿಗೂ ಯಾವುದೇ ವ್ಯತ್ಯಾಸವಿಲ್ಲ : ಅರವಿಂದ್ ಬೆಲ್ಲದ 

Advertisement
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೆಹಲ್ಗಾಂ‌ನ‌ ಭಯೋತ್ಪಾದಕ ದಾಳಿ ಸಂದರ್ಭ ಭಯೋತ್ಪಾದಕರು ಧರ್ಮದ ಹೆಸರು ಕೇಳಿ ಗುಂಡಿನ ದಾಳಿ ನಡೆಸಿಲ್ಲ ಎಂದಿರುವುದು ವಿವಾದಕ್ಕೆ ಈ ರೀತಿಯ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರಿಗೂ ಭಯೋತ್ಪಾದಕರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು‌ ಬೆಲ್ಲದ ಕಿಡಿಕಾರಿದ್ದಾರೆ.


'ದೇಶದ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದಾಗಲೂ ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಪರವಾಗಿ ಮಾತನಾಡುತ್ತಿದ್ದಾರೆ. ದೇಶದ ಭದ್ರತೆ ವಿಷಯ ಬಂದಾಗ ಧರ್ಮ, ಜಾತಿಯ ಯಾವ ಗುಂಗಿರಬಾರದು.


ಪಾಕಿಸ್ತಾನದ ವಿರುದ್ಧ ಯುದ್ಧ ನಡೆದರೆ ರಾಜ್ಯದ ಮುಸ್ಲಿಮರು ಏನೆಂದುಕೊಳ್ಳುತ್ತಾರೋ ಎಂದು ಅವರು ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕ್ಷುಲ್ಲಕ ಹೇಳಿಕೆ ನೀಡುವುದು ಸರಿಯಲ್ಲ' ಎಂದರು.


'ಇನ್ನು ದೇಶದ ಭದ್ರತೆ ದೃಷ್ಟಿಯಿಂದ ಪಾಕಿಸ್ತಾನವನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಮರ್ಥವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಕಾಶ್ಮೀರದಲ್ಲಿ ಯಾವ ಪರಿಸ್ಥಿತಿಯಿತ್ತು, ಬಿಜೆಪಿ ಆಡಳಿತವಿದ್ದಾಗ ಹೇಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ.


ಪಾಕಿಸ್ತಾನದ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದರೆ, ಅವರದ್ದೇ ಪಕ್ಷದ ಸಚಿವ ಸಂತೋಷ ಲಾಡ್ ಅದರ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದ' ಎಂದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ