Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಸಿದ್ದರಾಮಯ್ಯ 

Advertisement
ಕೊಪ್ಪಳ: ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಎಂಬ ವಿಪಕ್ಷ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದಿದ್ದಾರೆ.

ಕೊಪ್ಪಳ ಜಿಲ್ಲೆಯ ಬಸಾಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ.ಬಿಜೆಪಿ ನಾಯಕರು ಅನಗತ್ಯ ಹೇಳಿಕೆ ಕೊಟ್ಟು ರಾಜಕೀಯ ಮಾಡುತ್ತಿದ್ದಾರಷ್ಟೇ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಮಂಗಳವಾರ ಮುಗಿಯಲಿದೆ. ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆಯವರೆಗೆ ಕಾದುನೋಡುತ್ತೇವೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ