LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಆಸ್ತಿಗಾಗಿ ಕಲ್ಲಿನಿಂದ ಜಜ್ಜಿ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ

Advertisement

ಹಾವೇರಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಆಸ್ತಿಗಾಗಿ ಕಲ್ಲಿನಿಂದ ಜಜ್ಜಿ ಅಣ್ಣನನ್ನೇ ತಮ್ಮನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಈ ಒಂದು ಕೊಲೆ ನಡೆದಿದೆ.

ಸಂತೋಷ್ ಮುರಗಪ್ಪ (30) ಎಂಬಾತನನ್ನು ತಮ್ಮ ಕುಮಾರ್ (27) ಎಂಬಾತ ಕೊಲೆ ಮಾಡಿದ್ದಾನೆ.ಒಂದು ಎಕರೆ ಜಮೀನಿಗಾಗಿ ಕೆಲವು ದಿನಗಳ ಹಿಂದೆ ಇಬ್ಬರ ಮಧ್ಯ ಗಲಾಟೆ ಆಗಿತ್ತು. 

ಅಣ್ಣ ಊರಿಗೆ ಬಂದಿದ್ದಾಗ ತಮ್ಮ ಕುಮಾರ್ ಕೊಲೆ ಮಾಡಿದ್ದಾನೆ. ಆರೋಪಿ ಕುಮಾರನನ್ನು ಹಾನಗಲ್ ಠಾಣ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಾನಗಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್