LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಪಾಕ್ ವಿರುದ್ಧದ ಮೂರನೇ ಟೆಸ್ಟ್: ಇಂಗ್ಲೆಂಡ್ ಗೆ 130 ರನ್ ಗಳ ಟಾರ್ಗೆಟ್

Advertisement

ಏಜ್ ಬಸ್ಟನ್ (ಇಂಗ್ಲೆಂಡ್): ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಸೋಲಿನ ಭೀತಿಯಲ್ಲಿದ್ದ ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಅದ್ಬುತ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್ ತಂಡಕ್ಕೆ 130 ರನ್ ಗಳ ಗೆಲುವಿನ ಗುರಿ ನೀಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 133 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದ್ದ ಪಾಕಿಸ್ತಾನ ದ್ವಿತೀಯ ಇನ್ನಿಂಗ್ಸ್ ನಲ್ಲಿ 449 ರನ್ ಗಳಿಸಿತು.

ಸ್ಕೊರ್ ವಿವರ 

ಪಾಕಿಸ್ತಾನ 133 ಹಾಗೂ 449

ಇಂಗ್ಲೆಂಡ್ 453

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪಿನ ವಿಶೇಷ ಅಂಚೆ ಚೀಟಿಗಳ ಬಿಡುಗಡೆ ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆಗ್ರಾಮೀಣ ಭಾಗದಲ್ಲೂ ತಜ್ಞ ವೈದ್ಯರ ಸೇವೆ ಕಲ್ಪಿಸಲು ಮಹತ್ವದ ಕ್ರಮ: ಆಸ್ಪತ್ರೆಗಳ ದತ್ತು ನೀಡಲು ಸರ್ಕಾರ ನಿರ್ಧಾರ ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ. ವೈ ವಿಜಯೇಂದ್ರಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ 8 ವಿಕೆಟ್ ಗಳ ಜಯವಂದೇ ಮಾತರಂ ಗೀತೆ ಮೊಟಕು ವಿವಾದ: ಸೆ.15ರಿಂದ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿದ. ಅಪ್ರಿಕಾ-ನಮಿಬಿಯಾ 3 ನೇ ಏಕದಿನ ಪಂದ್ಯ ನಾಳೆ ರೈತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಪ್ರಕಾಶ್ ಖಂಡ್ರೆ ಆಗ್ರಹ