Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದು ನನ್ನ ಬರ್ತಡೇ ಮಂತ್: ರಶ್ಮಿಕಾ ಮಂದಣ್ಣ

Advertisement
ಸೂಪರ್​​ ಹಿಟ್​ ಸಿನಿಮಾಗಳ ಮೂಲಕ ಭಾರತದಾದ್ಯಂತ ಜನಪ್ರಿಯರಾಗಿರುವ ನ್ಯಾಷನಲ್​ ಕ್ರಶ್​ ಖ್ಯಾತಿಯ ರಶ್ಮಿಕಾ ಮಂದಣ್ಣ ತಮ್ಮ ಜನ್ಮದಿನ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ. ಇದೇ ಏಪ್ರಿಲ್​​ 5ಕ್ಕೆ ಕಿರಿಕ್​ ಪಾರ್ಟಿ ಬೆಡಗಿ 29ನೇ ವಸಂತಕ್ಕೆ ಕಾಲಿಡಲಿದ್ದಾರೆ. ಜನ್ಮದಿನಕ್ಕೂ ಮುನ್ನ ಸೋಷಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಗಮನ ಸೆಳೆದಿದ್ದಾರೆ 'ಶ್ರೀವಲ್ಲಿ'.

ರಶ್ಮಿಕಾ ಮಂದಣ್ಣ ಹೇಳಿದ್ದಿಷ್ಟುತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನ ಸ್ಟೋರಿ ಸೆಕ್ಷನ್​ನಲ್ಲಿ ತಮ್ಮ ಕ್ಯಾಶುವಲ್​ ಫೋಟೋ ಹಂಚಿಕೊಂಡ 'ಪುಷ್ಪ' ನಟಿ, ''ಇದು ನನ್ನ ಬರ್ತ್​ಡೇ ಮಂತ್. ನಾನು ತುಂಬಾನೇ ಉತ್ಸುಕಳಾಗಿದ್ದೇನೆ. ನೀವು ದೊಡ್ಡವರಾದಂತೆ ನಿಮ್ಮ ಹುಟ್ಟುಹಬ್ಬವನ್ನು ಆಚರಿಸುವ ಆಸಕ್ತಿಯನ್ನು ಕಳೆದುಕೊಳ್ಳುತ್ತೀರಿ ಎಂಬುದನ್ನು ನಾನು ಯಾವಾಗಲೂ ಕೇಳಿದ್ದೇನೆ. ಆದ್ರೆ ನನ್ನ ವಿಷಯದಲ್ಲಿ ಹಾಗಿಲ್ಲ. ನಾನು ದೊಡ್ಡವಳಾದಂತೆ ನನ್ನ ಜನ್ಮದಿನವನ್ನು ಆಚರಿಸಲು ಹೆಚ್ಚು ಉತ್ಸುಕಳಾಗುತ್ತಿದ್ದೇನೆ. ನಾನು 29 ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂಬುದನ್ನು ನಂಬಲು ಸಾಧ್ಯವಿಲ್ಲ. ನಾನು ಮತ್ತೊಂದು ವರ್ಷವನ್ನು ಆರೋಗ್ಯಕರ, ಸಂತೋಷದಾಯಕ ಮತ್ತು ಸುರಕ್ಷಿತ ಕಳೆದಿದ್ದೇನೆ. ಈಗ ಅದನ್ನು ಆಚರಿಸುವುದು ಮತ್ತಷ್ಟು ಯೋಗ್ಯ'' ಎಂದು ಬರೆದುಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ