Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದೇ ಮೊದಲಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿದ್ದರಾಮಯ್ಯ ಪತ್ನಿ

Advertisement

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಇದೇ ಮೊದಲಬಾರಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.


ತಮ್ಮ ಆಪ್ತರ ಜೊತೆ ಹಾಸನಾಂಬ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಹಾಸನಾಂಬ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಸಿದ್ದೇಶ್ವರಸ್ವಾಮಿ ದರ್ಶನ ಪಡೆದರು.

ಹಾಸನಾಂಬಾ ದೇವಿ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಹರಿದು ಬರುತ್ತಿದ್ದು, ಕಿಲೋ ಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ