Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈ ಮೂಲದ ಮಾಡೆಲ್ ಗೆ ಕಿರುಕುಳ : ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

Advertisement
ಅಮರಾವತಿ: ಮುಂಬೈ ಮೂಲದ ಮಾಡೆಲ್ ಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ.

ಡೈರೆಕ್ಟರ್ ಜನರಲ್ ಶ್ರೇಣಿಯ ಇಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.ಪಿಎಸ್ ಆರ್. ಆಂಜನೇಯಲು, ಕಂಠಿ ರಾಣಾ ಟಾಟಾ ಹಾಗೂ ವಿಶಾಲ್ ಗುನ್ನಿ ಮಾನತುಗೊಂಡಿರುವ ಅಧಿಕಾರಿಗಳು.

ಜಗಮ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಮುಂಬೈ ಮೂಲದ ಮಾಡೆಲ್ ಕಂ ನಟಿಯನ್ನು ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ. ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ, ದುರ್ನಡತೆ ಆರೋಪದಡಿ ಅಮಾನತು ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ