Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಟ್&ರನ್ ಗೆ ಮೂವರು ಬಲಿ : ಲಾರಿ ಡಿಕ್ಕಿಗೆ ಯುವಕರ ತಲೆಗಳು ಛಿದ್ರ ಛಿದ್ರ

Advertisement
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹಿಟ್&ರನ್ ಗೆ ಮೂವರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಹಿಟ್ & ರನ್ ಗೆ ಮೂವರು ಯುವಕರು ಬಲಿಯಾಗಿದ್ದಾರೆ.ರಾಜ್ಯ ಹೆದ್ದಾರಿಯಲ್ಲಿ ಅಪಘಾತದ ನಂತರ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

ಬೈಕ್ ಸವಾರ ತೌಸಿಫ್ ಸೇರಿದಂತೆ ಮೂವರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವರರು ತೆರಳುತ್ತಿದ್ದರು.

ಅದು ವೇಗವಾಗಿ ಬಂದು ಟಿಪ್ಪರ್ ವಾಹನ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ತಲೆಗಳು ಸಂಪೂರ್ಣ ಛಿದ್ರ ಛಿದ್ರವಾಗಿವೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಟಿಪ್ಪರ್ ಚಾಲಕನಿಗಾಗಿ ಶೋಧ ಮುಂದುವರಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ