Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

Advertisement
ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ.

ಗದಗದ ಅನುಷ್ಕಾ(9), ವಿಜಯ(7), ವಿಜಯಪುರದ ಮಿಹಿರ್ ಜಾನಗೌಳಿ(7) ಮೃತಪಟ್ಟ ಮಕ್ಕಳು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾಯಿಯೊಂದಿಗೆ ಅನುಷ್ಕಾ ಮತ್ತು ವಿಜಯ ಅವರು ವಿಜಯಪುರದ ಅಜ್ಜಿ ಮನೆಗೆ ಬಂದಿದ್ದರು.

ಭಾನುವಾರ ಮನೆಯಲ್ಲಿದ್ದ ಮಿಹಿರ್ ಜೊತೆ ಇಬ್ಬರು ಸಮೀಪದಲ್ಲಿ ಒಂಟೆ ಸವಾರಿ ಮಾಡಿದ್ದು, ನಂತರ ಒಂಟೆಗಳನ್ನು ಹುಡುಕಿಕೊಂಡು ಹೋಗಿದ್ದಾರೆ. ಸಮೀಪದ ಚಾಬುಕಸಾಬ್ ದರ್ಗಾ ಬಳಿ ಇರುವ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಕಾಲು ಜಾರಿ ಬಿದ್ದಿದ್ದಾರೆ.

ಮಕ್ಕಳು ನಾಪತ್ತೆಯಾದ ಬಗ್ಗೆ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿತ್ತು. ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಘಟಕದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದೆ ಪಾಲಿಕೆ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ