LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಸ್ - ಕಾರ್ ನಡುವೆ ಭೀಕರ ಅಪಘಾತ : ಮೂವರು ಸಾವು

Advertisement
ಬೆಳಗಾವಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಿರೀಶ್, ರಾಹುಲ್ ಹಾಗೂ ಸಂಗು ಮೃತ ದುರ್ದೈವಿಗಳು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದವರು ಎಂದು ತಿಳಿದುಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿಯ ದರ್ಶನಕ್ಕೆಂದು ಹೋದವರು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು