Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಭೀಕರ ಅಪಘಾತ :ಮೂವರು ಸಾವು 

Advertisement
ಕಲಬುರಗಿ : ರಾಜ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ವೇಗವಾಗಿ ತೆರಳುತ್ತಿದ್ದ ಕಾರೊಂದು ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಅಪಘಾತಕ್ಕೀಡಾಗಿ 2 ವರ್ಷದ ಮಗು ಸಹಿತ ಮೂವರು ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಗೊಬ್ಬುರು(ಕೆ) ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕಲಬುರಗಿ ನಗರದ ಮಿಲ್ಲತ್ ನಗರದ ನಿವಾಸಿಗಳಾದ ಆಯಿಶ(70), ಅಜೇರಾ (30) ಮತ್ತು ಮಗು ಜೈನಬ್ (2) ಎಂದು ತಿಳಿದುಬಂದಿದೆ.

ಇವರು ಮಿಲ್ಲತ್ ನಗರದಿಂದ ಮಹಾರಾಷ್ಟ್ರ ಗಡಿಯಲ್ಲಿರೋ ಹೈದ್ರಾ ದರ್ಗಾಕ್ಕೆ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಟವೇರಾ ವಾಹನದಲ್ಲಿ ತೆರಳುತ್ತಿದ್ದರು.

ಇವರಿದ್ದ ವಾಹನ ಗೊಬ್ಬುರು(ಕೆ) ಗ್ರಾಮದ ಬಳಿ ತಲುಪಿದಾಗ ರಸ್ತೆಯಲ್ಲಿ ನಾಯಿಯೊಂದು ಏಕಾಏಕಿ ಕಾರಿಗೆ ಅಡ್ಡ ಬಂದಿದೆ. ಈ ಸಂದರ್ಭದಲ್ಲಿ ಅದನ್ನು ರಕ್ಷಿಸುವ ಯತ್ನದಲ್ಲಿ ಕಾರು ಉರುಳಿಬಿದ್ದು ಈ ಅಪಘಾತ ಸಂಭವಿಸಿದೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ