Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಹಾಗೂ ನಿಪ್ಪಾಣಿ ಸುತ್ತಮುತ್ತಲು ಮಳೆರಾಯನ ಅಬ್ಬರ

Advertisement

ಚಿಕ್ಕೋಡಿ ನಿಪ್ಪಾಣಿ : ತಾಲೂಕಿನಲ್ಲಿ ಧಾರಾಕಾರ ಮಳೆ ಜನರ ಪರದಾಟ. 

ಚಿಕ್ಕೋಡಿ ಹಾಗೂ ನಿಪ್ಪಾಣಿ ಸುತ್ತಮುತ್ತಲು ಮಳೆರಾಯನ ಅಬ್ಬರ ಜನರ ಪರದಾಟ. 

ಈ ವರ್ಷದ ಮುಂಗಾರು ಮಳೆಯ ಆರ್ಭಟ ರೈತರಲ್ಲಿ ಮಂದಹಾಸ ವ್ಯಾಪಾರಸ್ಥರಲ್ಲಿ ಪರದಾಟದ ಸ್ಥಿತಿ ನಿರ್ಮಾಣವಾಗಿತ್ತು. 

ಬೆಳಗಿನಿಂದ ಬಿಸಿಲಿನ ಕಾವು ಇದ್ದರೂ ಕೂಡ ಸಾಯಂಕಾಲ ಮಾತ್ರ ಮುಂಗಾರು ಮಳೆಯಿಂದ ಕೆಲ ರೈತರು ತಂಪಾಗಿದ್ದಾರೆ ಈಗಾಗಲೇ ಕೃಷಿ ಚಟುವಟಿಕೆಯಲ್ಲಿ  ತೊಡಗಿಕೊಂಡಿದ್ದಾರೆ.

ಸಂಬಂಧಪಟ್ಟ ತಾಲೂಕು ಅಧಿಕಾರಿಗಳು  ಅಲ್ಲಲ್ಲಿ ಗೋಡೆಗಳ ಖುಷಿತ ಮೇಲ್ಚಾವಣಿ ಹಾರಿ ಹೋಗುವುದು ಇನ್ನಷ್ಟು ಅವುಗಳ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ 

ಇನ್ನು ಮುಂಬರುವ ದಿನಗಳಲ್ಲಿ ಸರ್ಕಾರ ರೈತರಗೆ ಬಹಳಷ್ಟು ಅನುಕೂಲತೆಗಳನ್ನು ರೂಪಿಸ ಬೇಕಾಗಿದೆ.

ವರದಿ : ರಾಜು ಮುಂಡೆ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ