LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ : ರಾಹುಲ್ ಗಾಂಧಿ ಭೇಟಿ ಡಿಸಿಎಂ ಮಾತು

Advertisement
ನವದೆಹಲಿ : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಅಸ್ಸಾಂ ಮತ್ತು ಬೇರೆ ಬೇರೆ ರಾಜ್ಯಗಳ ಚುನಾವಣೆಗಳ ಕುರಿತು ಚರ್ಚೆ ಮಾಡಿದ್ದೇವೆ. ನಮಗೆ ಇರುವಂತಹ ಎಲ್ಲಾ ವರದಿಗಳನ್ನು ಕೂಡ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ ಎಂದರು.

ನಾನು ಒಳಗಡೆ ಯಾರ ಜೊತೆ ಏನು ಮಾತಾಡಿದೆ ಎನ್ನುವುದರ ಕುರಿತು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗಲ್ಲ ನಾವು ನಮ್ಮ ವರಿಷ್ಠರ ಭೇಟಿ ಮಾಡಿದ್ದೇವೆ ಏನು ಮಾತನಾಡಬೇಕು ಮಾತನಾಡಿದ್ದೇವೆ.

ಎಲ್ಲ ವಿಚಾರಗಳನ್ನು ತಿಳಿಸಲೇಬೇಕಲ್ವಾ ಹಾಗಾಗಿ ತಿಳಿಸಿದ್ದೇನೆ. ಏನು ಬೇಕು ಅದೆಲ್ಲರ ಕುರಿತು ಮಾತನಾಡಿದ್ದು ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.

ಇದೀಗ ಕಾಂಗ್ರೆಸ್ ಪಟ್ಟದ ಆಟ ರೋಚಕ ಘಟ್ಟಕ್ಕೆ ತಲುಪಿದೆ. ಹೈಕಮಾಂಡ್ ಮಟ್ಟದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಫೈನಲ್ ಆಟ ಆಡಿದ್ದು, ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್