Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಖಲೆ ಮೊತ್ತಕ್ಕೆ ಹರಾಜಾದ ಟಿಪ್ಪು ಸುಲ್ತಾನ್ ಖಡ್ಗ 

Advertisement
ಲಂಡನ್ : ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.ಇದೀಗ ದಾಖಲೆ ಮೊತ್ತಕ್ಕೆ ಹರಾಜಾಗಿದೆ.

ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು. ಖಡ್ಗವು ವಿಶಿಷ್ಟವಾದ ಹುಲಿ ಪಟ್ಟೆ ವಿನ್ಯಾಸವನ್ನ ಒಳಗೊಂಡಿದೆ. ಖಡ್ಗದ ಮೇಲೆ ಅರೇಬಿಕ್ ಅಕ್ಷರದಲ್ಲಿ ಕೆತ್ತಲಾಗಿದೆ.

ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಂನಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸಿದ್ದರು.

ಯುದ್ಧದ ನಂತರ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು 1782 ರಿಂದ 1799 ರವರೆಗೆ ಟಿಪ್ಪು ಸುಲ್ತಾನ್ ಮೈಸೂರು ರಾಜ್ಯವನ್ನ ಆಳ್ವಿಕೆ ಮಾಡಿದ್ದರು. ಮೈಸೂರು ಹುಲಿ ಎಂದೇ ಪ್ರಖ್ಯಾತಿ ಗಳಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ