Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರುಕಟ್ಟೆಗೆ ಬಂದ ಕೆಮಿಕಲ್​ ಕಲ್ಲಂಗಡಿ, ಪತ್ತೆ ಮಾಡುವುದ್ಹೇಗೆ?

Advertisement
ಬೀದಿ ಬದಿಗಳಲ್ಲಿ, ಅಂಗಡಿಗಳಲ್ಲಿ, ಮಾಲ್ ಗಳಲ್ಲಿ ಮಾರಾಟ ಮಾಡುವ ಕಲ್ಲಂಗಡಿ ಹಣ್ಣುಗಳನ್ನು ವಿವಿಧ ಮದ್ಯವರ್ತಿಗಳು ಹೊಲಗಳಿಂದ ಖರೀದಿ ಮಾಡಿ ಈ ಮಾರಾಟ ಕೇಂದ್ರಗಳಿಗೆ ತಲುಪಿಸುತ್ತಾರೆ. ಈ ಮದ್ಯವರ್ತಿಗಳಲ್ಲಿ ಕೆಲವರು ಹಣ್ಣುಗಳಿಗೆ ಕೃತಕ ಬಣ್ಣದ ಇಂಜೆಕ್ಷನ್ ನೀಡುತ್ತಾರೆ. ಅದರಿಂದ ಕಲ್ಲಂಗಡಿ ಹಣ್ಣನ್ನು ಕೊಯ್ದಾಗ ಅದು ಅತ್ಯಂತ ಕೆಂಪಾಗಿ, ಆಕರ್ಷಣೀಯವಾಗಿ ಕಾಣುತ್ತದೆ. ಇನ್ನೂ ಕೆಲವರು ಕೆಂಪು ಬಣ್ಣದ ಜೊತೆಗೆ ರುಚಿಯನ್ನು ತರುವಂಥ ರಾಸಾಯನಿಕಗಳನ್ನು ಇಂಜೆಕ್ಟ್ ಮಾಡಿರುತ್ತಾರೆ. ಹಾಗಾಗಿ, ಕಲ್ಲಂಗಡಿ ಹಣ್ಣನ್ನು ಕೊಳ್ಳುವಾಗ ಅಂಗಡಿಯವರು ನೀಡುವ ಸ್ಯಾಂಪಲ್ ಹಣ್ಣು ಕೆಂಪು ಬಣ್ಣದ್ದಾಗಿರುತ್ತದೆ ಹಾಗೂ ರುಚಿಕರವಾಗಿರುತ್ತದೆ. ಇದಕ್ಕೆ ಗ್ರಾಹಕರು ಮರುಳಾಗಿ ಹಣ್ಣುಗಳನ್ನು ಕೊಳ್ಳುತ್ತಾರೆ. ಹೀಗಾಗಿ ಇದನ್ನು ತಡೆಯಲು ಕೃತಕ ರಾಸಾಯನಿಕಗಳಿಂದ ಜನರನ್ನು ಪಾರು ಮಾಡಲು ಆಹಾರ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಒಂದು ದಿನದ ಹಿಂದಷ್ಟೇ ಬೆಂಗಳೂರಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದ ಆಹಾರ ಇಲಾಖೆ ಅಧಿಕಾರಿಗಳು, ಹೋಟೆಲ್ ಗಳಲ್ಲಿ ಇಡ್ಲಿಗಳನ್ನು ತಯಾರಿಸುವಾಗ ಪ್ಲಾಸ್ಟಿಕ್ ಶೀಟ್ ಬಳಸುವುದನ್ನು ಪತ್ತೆ ಹಚ್ಚಿ ಅವುಗಳ ಮೇಲೆ ನಿಷೇಧ ಹೇರಲು ತಯಾರಿ ನಡೆಸಿದ್ದಾರೆ. ಇದಾದ ಬಳಿಕ ಟ್ಯಾಟೋದಿಂದ ಎಚ್​ಐವಿ, ಸ್ಕಿನ್​ ಕ್ಯಾನ್ಸರ್​ ಸೇರಿದತೆ ಚರ್ಮ ರೋಗಗಳು ಬರುತ್ತಿವೆ ಎನ್ನಲಾಗಿದೆ. ಹೀಗಾಗಿ ಇದಕ್ಕೆ ರಾಜ್ಯದಲ್ಲಿ ಹೊಸ ಕಾನೂನು ತರಲು ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ತರಕಾರಿ ಅಂಗಡಿಗಳಲ್ಲಿ ಮಾರಾಟ ಮಾಡುವ ಹಸಿ ಬಟಾಣಿ ಕಾಳು, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳನ್ನು ಬಳಸಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದೆ.

ಬೀದಿ ಬದಿಗಳಲ್ಲಿ, ಅಂಗಡಿಗಳಲ್ಲಿ, ಮಾಲ್ ಗಳಲ್ಲಿ ಮಾರಾಟ ಮಾಡುವ ಕಲ್ಲಂಗಡಿ ಹಣ್ಣುಗಳನ್ನು ವಿವಿಧ ಮದ್ಯವರ್ತಿಗಳು ಹೊಲಗಳಿಂದ ಖರೀದಿ ಮಾಡಿ ಈ ಮಾರಾಟ ಕೇಂದ್ರಗಳಿಗೆ ತಲುಪಿಸುತ್ತಾರೆ. ಈ ಮದ್ಯವರ್ತಿಗಳಲ್ಲಿ ಕೆಲವರು ಹಣ್ಣುಗಳಿಗೆ ಕೃತಕ ಬಣ್ಣದ ಇಂಜೆಕ್ಷನ್ ನೀಡುತ್ತಾರೆ. ಅದರಿಂದ ಕಲ್ಲಂಗಡಿ ಹಣ್ಣನ್ನು ಕೊಯ್ದಾಗ ಅದು ಅತ್ಯಂತ ಕೆಂಪಾಗಿ, ಆಕರ್ಷಣೀಯವಾಗಿ ಕಾಣುತ್ತದೆ. ಇನ್ನೂ ಕೆಲವರು ಕೆಂಪು ಬಣ್ಣದ ಜೊತೆಗೆ ರುಚಿಯನ್ನು ತರುವಂಥ ರಾಸಾಯನಿಕಗಳನ್ನು ಇಂಜೆಕ್ಟ್ ಮಾಡಿರುತ್ತಾರೆ. ಹಾಗಾಗಿ, ಕಲ್ಲಂಗಡಿ ಹಣ್ಣನ್ನು ಕೊಳ್ಳುವಾಗ ಅಂಗಡಿಯವರು ನೀಡುವ ಸ್ಯಾಂಪಲ್ ಹಣ್ಣು ಕೆಂಪು ಬಣ್ಣದ್ದಾಗಿರುತ್ತದೆ ಹಾಗೂ ರುಚಿಕರವಾಗಿರುತ್ತದೆ. ಇದಕ್ಕೆ ಗ್ರಾಹಕರು ಮರುಳಾಗಿ ಹಣ್ಣುಗಳನ್ನು ಕೊಳ್ಳುತ್ತಾರೆ. ಹೀಗಾಗಿ ಇದನ್ನು ತಡೆಯಲು ಕೃತಕ ರಾಸಾಯನಿಕಗಳಿಂದ ಜನರನ್ನು ಪಾರು ಮಾಡಲು ಆಹಾರ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ