LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ಬಾಂಗ್ಲಾ- ಲಂಕಾ ಏಕದಿನ ಪಂದ್ಯ

Advertisement
ಕೊಲಂಬೋ: ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡವು  ಇಂದು ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಉತ್ಸಾಹದಲ್ಲಿ ಕಣಕ್ಕೆ ಇಳಿಯುವ ನಿರೀಕ್ಷೆಇ ಇದೆ.

ಏಕದಿನ ಕ್ರಿಕೆಟ್ ಲೆಕ್ಕಾಚಾರದಲ್ಲಿ ಬಾಂಗ್ಲಾದೇಶ ತಂಡವು ಶ್ರೀಲಂಕಾ ಕ್ರಿಕೆಟ್ ತಂಡಕ್ಕಿಂತ ಕೊಂಚ ಬಲಿಷ್ಠವಾಗಿದ್ದು,  ಆತಿಥೇಯ ತಂಡವನ್ನು ಸೋಲಿಸುವ  ಇರಾದೆಯಿಂದ ಕಣಕ್ಕೆ ಇಳಿಯಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ