ನಿಸಿನ್ (ಜಪಾನ್): 20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯ (ಪುರುಷರ) ವಿಭಾಗದ ಪೈನಲ್ ಇಂದು ನಡೆಯುತ್ತಿದ್ದು, ಭಾರತ ಹಾಗೂ ಪಾಕಿಸ್ತಾನ ತಂಡಗಳು ಚಿನ್ನದ ಪದಕಕ್ಕಾಗಿ ಹಣಾಹಣಿ ನಡೆಸಲಿವೆ.
ಭಾರತೀಯ ಕಾಲಮಾನ ಮುಂಜಾನೆ 10 ಕ್ಕೆ ಪಂದ್ಯ ಶುರುವಾಗಲಿದೆ. ಭಾರತ ಚಿನ್ನ ಗೆಲ್ಲುವ ನೆಚ್ಚಿನ ತಂಡವಾಗಿದೆ.


