Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಐಗಳಿ ಶ್ರೀದುರ್ಗಾದೇವಿ ಜಾತ್ರಾ ಮಹೋತ್ಸ.

Advertisement
ಐಗಳಿ: ಅಥಣಿ ತಾಲೂಕಿನ ಐಗಳಿ ಗ್ರಾಮದ ಪ್ರತಿಷ್ಠಿತ ಶ್ರೀದುರ್ಗಾದೇವಿ ಜಾತ್ರಾ ಮಹೋತ್ಸ ನಾಳೆ ಮಂಗಳವಾರ ರಂದು ಜರುಗಲಿದೆ ನಾಳೆ ಮುಂಜಾನೆ ಶ್ರೀದುರ್ಗಾದೇವಿಗೆ ಪೂಜಾರಿಗಳಿಂದ ವಿಶೇಷ ಅಭಿಷೇಕ ಪೂಜೆ ಹಾಗೂ ಮಹಾ ನೈವೇದ್ಯ ನೀಡುವುದು ನಂತರ ಪಲ್ಲಕ್ಕಿ ಉತ್ಸವ ಜರುಗುವುದು. ಸಂಜೆ ನೌಕರರ ಬಳಗದ ವತಿಯಿಂದ ಜಾತ್ರಾ ನಿಮಿತ್ತವಾಗಿ ಶಿವರಾಜ ಮೆಲೇಡಿಸ್ ಕಲಾತಂಡ ಬೆಳಗಾವಿ ಇವರಿಂದ ಹಾಸ್ಯ ಮತ್ತು ಸಂಗೀತ ಸಂಜೆ ಕಾರ್ಯಕ್ರಮ ಗ್ರಾಮದ ಅಗಸಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಶಕುಂತಲಾ ಪಾಟೀಲ ಹಾಗೂ ಐಪಿಎಸ್ ಅಧಿಕಾರಿ ರವೀಂದ್ರ ಗಡಾದೆ. ತುಕಾರಾಮ ಝುಂಜರವಾಡ ತೋಟಗಾರಿಕೆ ಇಲಾಕೆ ಬೆಳಗಾವಿ. ಸುರೇಶ ಶಿಂಗಿ ಸಿಪಿಐ. ಗ್ರಾಮದ ಮುಖಂಡರಾದ ಸಿ ಎಸ್ ನೇಮಗೌಡ. ಬಸಗೌಡ ಬಿರಾದಾರ ಶಿವಾನಂದ ಸಿಂಧೂರ ಶಂಕರಗೌಡ ಪಾಟೀಲ ಅಪ್ಪಸಾಬ ಪಾಟೀಲ ಮನೋಹರ ಝುಂಜರವಾಡ. ರಾಜಕೀಯ ಮುಖಂಡರು ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತರು ಮುಂತಾದವರು ಭಾಗಿಯಾಗಲಿದ್ದಾರೆ ಎಂದು ದೇವಸ್ಥಾನ ಕಮಿಟಿ ಅಧ್ಯಕ್ಷರು ಕಾಶಿನಾಥ ಗದಾಡಿ ಅವರು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ