Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಪಂಜಾಬ್ ಕಿಂಗ್ಸ್- ಗುಜರಾತ್ ಟೈಟನ್ಸ್ ಪಂದ್ಯ

Advertisement

 
ಅಹ್ಮದಾಬಾದ್: ಪಾಯಿಂಟ್ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ಹಾಗೂ ೫ ನೇ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೬ ನೇ ಪಂದ್ಯದಲ್ಲಿ ಇಂದು ಮುಖಾಮುಖಿಯಾಗಲಿವೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ನಡೆಯಲಿದೆ. ಶ್ರೇಯಸ್ ಅಯ್ಯರ್ ಬಳಗವು ಪಂದ್ಯಾವಳಿಯಲ್ಲಿ ಭರ್ಜರಿ ಫಾರ್ಮ್ನಲ್ಲಿದ್ದು, ಶುಭಮಾನ್ ಗಿಲ್ ಪಾಳಯಕ್ಕೆ ಕಬ್ಬಿಣದ ಕಡಲೆಯಾಗಲಿದೆ.
 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST