Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಆರ್‌ಆರ್ ಗೆದ್ದರೇ ನೇರ ಪ್ಲೇ ಆಪ್ ಪ್ರವೇಶ

ವಾಂಖೇಡೆಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯ

Advertisement


ಮುAಬೈ: ಪ್ಲೇ ಆಪ್ ಹಂತ ತಲುಪಲು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೯ ನೇ ಪಂದ್ಯದಲ್ಲಿ ಮುಂಬೈ ಇಂಡಯನ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ.
ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಪಂದ್ಯ ಮಧ್ಯಾಹ್ನ ೩:೩೦ ಕ್ಕೆ ನಡೆಯಲಿದೆ. ೧೩ ಪಂದ್ಯಗಳಿAದ ೧೪ ಅಂಕ ಗಳಿಸಿರುವ ರಾಜಸ್ತಾನ್ ರಾಯಲ್ಸ್ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್  ವಿರುದ್ಧ ಗೆದ್ದರೆ ೧೬ ಅಂಕಗಳೊAದಿಗೆ ನೇರವಾಗಿ ನಾಲ್ಕನೇ ತಂಡವಾಗಿ ಪ್ಲೇ ಆಪ್‌ಗೆ ಪ್ರವೇಶ ಪಡೆಯುತ್ತದೆ.
ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ಮೊದಲೇ ಪಂದ್ಯಾವಳಿಯಿAದ ಹೊರ ಬಿದ್ದಿದೆ. ಆದರೆ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳಿಗೆ ಪ್ಲೇ ಆಪ್ ತಲುಪುವ ಅವಕಾಶ ಒದಗಿಸಿದಂತಾಗುತ್ತದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರು ಮುಂಗಾರು ಬಿತ್ತನೆಯಲ್ಲಿ ವಿಫಲಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರಕಂದಾಯ ಇಲಾಖೆಯ ಜಾಗ ಒತ್ತುವರಿ ಆರೋಪ : ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದ  ಜಮಖಂಡಿ ತಹಶೀಲ್ದಾರ  ವಿರುದ್ಧ ಸಾರ್ವಜನಿಕರ ಆಕ್ರೋಶವಿಂಡೀಸ್- ಲಂಕಾ ಟೆಸ್ಟ್ ಡ್ರಾದಲ್ಲಿ ಅಂತ್ಯಅಂಬೋಲಿ ಘಾಟ್‌ನಲ್ಲಿ ಭೂಕುಸಿತ :ರಸ್ತೆಗೆ ಬಿದ್ದ  ದೊಡ್ಡ ಬಂಡೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ, ವೇದಗಂಗಾ ನದಿ : 30ಕ್ಕೂ ಹೆಚ್ಚು ಪರ್ಯಾಯ ಮಾರ್ಗದಲ್ಲಿ ಸಂಚಾರಮೂರನೇ ಚುಟುಕು ಪಂದ್ಯದಲ್ಲಿ ಇಂಗ್ಲೆAಡ್‌ಗೆ ಗೆಲುವು