Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇವತ್ತು ಅಬಕಾರಿ ಇಲಾಖೆ ಅಧಿಕಾರಿಗಳಿoದ ಭರ್ಜರಿ ವಶಪಡಿಸಿಕೊಂಡ ಗಾಂಜಾ ನಾಶ ಮಾಡಲಾಯಿತು.

Advertisement
ಬೆಳಗಾವಿ : ಇವತ್ತು ದಿನಾಂಕ 03-03-2025 ರಂದು ಮಾನ್ಯ ಎಫ್ ಎಚ್ ಚಲವಾದಿ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗ ಬೆಳಗಾವಿ ರವರ ನೇತೃತ್ವದಲ್ಲಿ ಹಾಗೂ ಡ್ರಗ್ ಡಿಸ್ಪೋಸಲ್ ಕಮಿಟಿ ಸದಸ್ಯರಾದ ವಿಜಯಪುರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಮುರಳೀಧರ, ಚಿಕ್ಕೋಡಿ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಸ್ವಪ್ನ ಬಾಗಲಕೋಟೆ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಹಣಮಂತಪ್ಪ ಭಜಂತ್ರಿ ರವರುಗಳ ಸಮಕ್ಷಮ ಬೆಳಗಾವಿ ವಿಭಾಗ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಉತ್ತರ ಜಿಲ್ಲೆ, ಚಿಕ್ಕೋಡಿಯ 421.168 ಕೆ ಜಿ ಗಾಂಜಾ ಹಾಗೂ 1.915 ಕೆ ಜಿ ಚರಸ್, ಬಾಗಲಕೋಟೆ ಜಿಲ್ಲೆಯ 78 ಕೆ ಜಿ ಗಾಂಜಾ ಹಾಗೂ ವಿಜಯಪುರ ಜಿಲ್ಲೆಯ 90.44 ಕೆ ಜಿ ಅಫೀಮ್ , 106.732 ಕೆ ಜಿ ಗಾಂಜಾ, 4 ಫೋಪಿ ಸೀಡ್ಸ್ ಅನ್ನು ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿರುವ ಎಸ್ ವಿ ಪಿ ಕೆಮಿಕಲ್ಸ್ ಘಟಕದಲ್ಲಿ ಪರಿಸರಕ್ಕೆ ಹಾಗೂ ಯಾವುದೇ ಪ್ರಾಣಿಗಳಿಗೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಯಿತು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ