Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಅಪರೂಪದ ರಕ್ತ ಚಂದನ ಚಂದ್ರಗ್ರಹಣ : ಕಣ್ತುಂಬಿಕೊಳ್ಳಿ

Advertisement
ನವದೆಹಲಿ: ಆಕಾಶವನ್ನು ಕಂಡು ಅಚ್ಚರಿ ಪಡುವವರಿಗೆ ಸಿಹಿ ಸುದ್ದಿ ಇದೆ, ಇಂದು ಮತ್ತು ನಾಳೆ ಅಂದರೆ ಮಾರ್ಚ್ 13- 14 ರಂದು ಅಪರೂಪದ ಮತ್ತು ವಿಸ್ಮಯಕಾರಿಯಾದ ಪೂರ್ಣ ಚಂದ್ರಗ್ರಹಣ ಅಥವಾ "ರಕ್ತ ಚಂದ್ರ" ವನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭ್ಯವಿದೆ.

ಈ ಅದ್ಭುತ ವಿದ್ಯಮಾನವು ಅಮೆರಿಕದ ಎಲ್ಲಾ ರಾಜ್ಯಗಳಿಂದಲೂ ಗೋಚರಿಸಲಿದ್ದು, ಇಡೀ ಪಶ್ಚಿಮ ಗೋಳಾರ್ಧವೇ ಈ ದೃಶ್ಯ ವೈಭವಕ್ಕೆ ಸಾಕ್ಷಿಯಾಗಲಿದೆ.


ಹಲವು ವರ್ಷಗಳ ನಂತರ ಅಮೆರಿಕದ ಎಲ್ಲಾ ರಾಜ್ಯಗಳ ಜನರು ಈ ಅಪರೂಪದ ಖಗೋಳ ಘಟನೆಯನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರೆತಿರುವುದು ವಿಶೇಷ. ಆದರೆ, ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.


ಮಾರ್ಚ್ 13 ಮತ್ತು 14ರ ಮುಂಜಾನೆ ವೇಳೆ ಸೂರ್ಯ ಮತ್ತು ಚಂದ್ರನ ನಡುವೆ ಭೂಮಿಯು ಸರಳ ರೇಖೆಯಲ್ಲಿ ಬರುವುದರಿಂದ ಈ ಗ್ರಹಣ ಸಂಭವಿಸುತ್ತದೆ. ಈ ಸಂದರ್ಭದಲ್ಲಿ ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದರಿಂದ ಚಂದ್ರ ಕೆಂಪು ಬಣ್ಣಕ್ಕೆ ತಿರುಗುತ್ತದೆ.


ಗ್ರಹಣವು ಮಾರ್ಚ್ 13ರ ರಾತ್ರಿ ಸುಮಾರು 11:57 ಆರಂಭವಾಗಲಿದ್ದು, ಈ ವೇಳೆ ಚಂದ್ರನ ಮೇಲೆ ಭೂಮಿಯ ನೆರಳಿನ ಅಂಚು ಪ್ರವೇಶಿಸುವುದನ್ನು ಗಮನಿಸಬಹುದು. ಒಟ್ಟಾರೆಯಾಗಿ ಈ ಚಂದ್ರಗ್ರಹಣವು ಆರು ಗಂಟೆ ಮೂರು ನಿಮಿಷಗಳ ಕಾಲ ನಡೆಯಲಿದ್ದು ಮಾರ್ಚ್ 14ರ ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಲಿದೆ. ಮಾರ್ಚ್ 14ರ ಬೆಳಗ್ಗೆ 2:26ರ ವೇಳೆಗೆ ಚಂದ್ರಗ್ರಹಣವು ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ