Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು: BJP ವಿರುದ್ಧ ಕೇಜಿವಾಲ್ ಕಿಡಿ

Advertisement
ನವದೆಹಲಿ: ಸ್ವಾತಂತ್ರ ಹೋರಾಟಗಾರ ಭಗತ್ ಸಿಂಗ್‌ ಮತ್ತು ಸಮಾಜ ಸುಧಾರಕ ಭೀಮರಾವ್ ಅಂಬೇಡ್ಕರ್ ಅವರ ಪರಂಪರೆಯನ್ನು ಬಿಜೆಪಿ ಕಡೆಗಣಿಸಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜಿವಾಲ್ ಆರೋಪಿಸಿದ್ದಾರೆ.

ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಕೇಜಿವಾಲ್ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ 'ಏಕ್ ಶಾಮ್ ಶಹೀದೋಂ ಕೆ ನಾಮ್' ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜಿವಾಲ್, 'ಭಗತ್ ಸಿಂಗ್ ಮತ್ತು ಅಂಬೇಡ್ಕರ್ ಅವರ ಕನಸುಗಳನ್ನು ನನಸಾಗಿಸಲು ತಮ್ಮ ಪಕ್ಷ ರಾಜಕೀಯ ಪ್ರವೇಶಿಸಿದೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ' ಎಂದು ಹೇಳಿದ್ದಾರೆ.

'ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ನಮ್ಮ ಆದರ್ಶ ವ್ಯಕ್ತಿಗಳಾಗಿದ್ದಾರೆ. ಬ್ರಿಟಿಷರನ್ನು ದೇಶದಿಂದ ತೊಲಗಿಸಿದರೆ ಸಾಲದು, ಸಮಾಜದ ರಚನೆಯೇ ಬದಲಾಗಬೇಕು. ಇಲ್ಲದಿದ್ದರೆ, ಬ್ರೌನ್ ರೂಲರ್ಸ್ ಬ್ರಿಟಿಷರ ಸ್ಥಾನದಲ್ಲಿ ಇರುತ್ತಾರೆ ಎಂದು ಭಗತ್‌ ಸಿಂಗ್‌ ಹೇಳಿದ್ದರು. ಇಂದು ಅದು ನಿಜವಾಗಿದೆ. ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರಾಗಿದ್ದಾರೆ' ಎಂದು ಕೇಜಿವಾಲ್ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ