Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

₹100ರ ಗಡಿ ತಲುಪಿದ ಟೊಮೆಟೊ ದರ

Advertisement




ಬೆಳಗಾವಿ: ನಗರದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಕನಿಷ್ಠ ₹80ರಿಂದ ₹100ರವರೆಗೆ ಮಾರಾಟವಾಗುತ್ತಿದೆ. ವಾರದ ಹಿಂದೆ ₹50ರಷ್ಟಿದ್ದ ದರ ಏಕಾಏಕಿ ಗಗನಮುಖಿ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಸಗಟು ವ್ಯಾಪಾರದಲ್ಲಿ ಎರಡು ವಾರಗಳ ಹಿಂದೆ 10 ಕೆ.ಜಿಯ ಒಂದು ಬುಟ್ಟಿಗೆ ₹600 ದರವಿತ್ತು.








ವಾರದಿಂದಲೂ ದರ ಏರಿಸುತ್ತಲೇ ಇದ್ದಾರೆ. ಬುಧವಾರ ಬೆಳಿಗ್ಗೆ 10 ಕೆ.ಜಿಯ ಒಂದು ಟ್ರೇ ಟೊಮೆಟೊಗೆ ₹1000 ತೆಗೆದುಕೊಂಡಿದ್ದಾರೆ. ನಾವು ₹100ಕ್ಕೆ ಮಾರಿದರೂ ಹಾನಿ ಸಂಭವಿಸುತ್ತದೆ' ಎಂದು ವ್ಯಾ‍ಪಾರಿಗಳು ಹೇಳುತ್ತಾರೆ.

'ಸದ್ಯ ಹೋಟೆಲ್‌ ಉದ್ಯಮಿಗಳನ್ನು ಬಿಟ್ಟರೆ ಬೇರೆ ಯಾರೂ ಟೊಮೆಟೊ ಖರೀದಿಸಲು ಮುಂದೆ ಬರುತ್ತಿಲ್ಲ. ಹಣ್ಣುಗಳು ಕೊಳೆತು ನಷ್ಟ ಸಂಭವಿಸಿದೆ' ಎಂದು ವರ್ತಕ ಸುರೇಶ ಹೇಳಿದರು.

'ನಮ್ಮ ಬಳಿ ಜವಾರಿ ಟೊಮೆಟೊ ಇವೆ. ನಿನ್ನೆ- ಮೊನ್ನೆ ₹80ರಂತೆ ಮಾರಿದ್ದೇನೆ. ಬುಧವಾರ ₹100 ದರ ಮಾಡಿದ್ದಾರೆ. ಆದರೆ, ಮಹಿಳೆಯರು ಚೌಕಾಶಿ ಮಾಡಿ ₹80ಕ್ಕೇ ಖರೀದಿಸುತ್ತಿದ್ದಾರೆ. ಇಡೀ ದಿನ ವ್ಯಾಪಾರ ಮಾಡಿದರೂ ₹100 ಉಳಿಯುತ್ತಿಲ್ಲ' ಎನ್ನುತ್ತಾರೆ ವ್ಯಾಪಾರಿಗಳು.



Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ