Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ರಾಮನವಮಿ, ಹನುಮ ಜಯಂತಿ ಮಹೋತ್ಸವ

Advertisement
ಹುಬ್ಬಳ್ಳಿ : ಆನಂದ ನಗರದಲ್ಲಿರುವ 'ಶ್ರೀ ರಾಮ ಉತ್ಸವ ಸಮಿತಿ ಚಾರಿಟಬಲ್ ಟ್ರಸ್ಟ್(ರಿ.)' ವತಿಯಿಂದ ೧೨ನೇ ವರ್ಷದ ರಾಮ ನವಮಿ ಹಾಗೂ ಹನುಮ ಜಯಂತಿ ಮಹೋತ್ಸವವನ್ನು ಏ.೫ರಂದು ಮಧ್ಯಾಹ್ನ ೩ ಗಂಟೆಗೆ ಇಲ್ಲಿನ ಆನಂದನಗರದ ಲಾಸ್ಟ್ ಬಸ್‌ಸ್ಟಾಪ್ ನೀರಿನ ಟ್ಯಾಂಕ್ ಹತ್ತಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಂಜೀವಗೌಡ ಮಾಳಗಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ವೈಭವದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಶ್ರೀ ರಾಮಚಂದ್ರ ಹಾಗೂ ಹನುಮಂತನ ಮೂರ್ತಿಗೆ ಪುಷ್ಪಾರ್ಚನೆ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ. ನಂತರ ಪ್ರಸಾದ ವಿತರಣೆ ನಡೆಯಲಿದೆ ಎಂದರು.

ರಾಯನಾಳ ವಿರಕ್ತಮಠದ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಮಹೇಶ ಟಂಗಿನಕಾಯಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಮಂಜುನಾಥ ಸಿ. ಮಾಳಗಿ, ಕುಮಾರ ಹಕಾರಿ ಇತರರಿದ್ದರು.

ವರದಿ : ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ