Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಸುಕ್ಷೇತ್ರ ಹಾಲಬಾವಿ ವೀರಭದ್ರೇಶ್ವರ ಜಾತ್ರೆ :- ಸಿದಯ್ಯ ಸ್ವಾಮಿ ಸಾಲಿಮಠ .

Advertisement
ಮುದಗಲ್ಲ :- ಐತಿಹಾಸಿಕ ಹಾಲಭಾವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮದಿಂದ ದಿನಾಂಕ :- 16-11-2024 ಶನಿವಾರ ರಂದು ನಡೆಯುತ್ತದೆ ಎಂದು ಸಿದಯ್ಯ ಸ್ವಾಮಿ ಸಾಲಿಮಠ ಅವರು ಹೇಳಿದರು .

ಶನಿವಾರ ನಡೆಯುವ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ವೀರಗಾಸೆ ತಂಡ, ಸೇರಿ ಇತರ ಕಲಾ ತಂಡಗಳು ಭಾಗವಹಿಸುತ್ತವೆ ಪಟ್ಟಣದ ಕುಂಬಾರ ಪೇಟೆ ಯಲ್ಲಿರುವ ಬಸವೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಯುತ್ತದೆ .

ಹಾಲಭಾವಿ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ಅಗ್ನಿ ಕುಂಡ ಹಾಯುವ ಮೂಲಕ ಪುರವಂತರು, ಕುಂಭಗಳನ್ನು ಹೊತ್ತ ಮಹಿಳೆಯರು ದೇವಸ್ಥಾನ ಪ್ರವೇಶಿಸಿದರುತ್ತಾರೆ ಸಾಯಂಕಾಲ 5 ಗಂಟೆ ಗೆ ಉಚ್ಚಯ ಜರಗುವು ಎಂದು ಮುದಗಲ್ಲ ಹಾಗೂ ಸುತ್ತಲಿನ ಹಳ್ಳಿಯ ಜನ ಭಕ್ತರುಭಾಗವಹಿಸಿ ಎಂದು ಸಿದಯ್ಯ ಸ್ವಾಮಿ ಸಾಲಿಮಠ ಅವರು ಪತ್ರಿಕೆ ಮಾಹಿತಿ ನೀಡಿದರು

ವರದಿ:- ಮಂಜುನಾಥ ಕುಂಬಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ