LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾಳೆ ಎಲ್ಲಾ ಶಾಸಕರು, ಸಚಿವರು, ಸಂಸದರಿಗೆ ಡಿ. ಕೆ ಶಿವಕುಮಾರ್ ಔತಣ ಕೂಟ

Advertisement

ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ತಮ್ಮ ನೂತನ ನಿವಾಸ 'ಗಂಗಾ'ದ ಗೃಹಪ್ರವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದ ಶಾಸಕರು, ಸಚಿವರು ಹಾಗೂ ಸಂಸದರಿಗೆ ಆಹ್ವಾನ ನೀಡಿದ್ದಾರೆ.

ಗೃಹಪ್ರವೇಶದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರನ್ನು ಆಹ್ವಾನಿಸಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಡಿ.ಕೆ. ಶಿವಕುಮಾರ್ ಅವರು ನವೆಂಬರ್ 15ರಂದು ನೂತನ ನಿವಾಸ 'ಗಂಗಾ'ದಲ್ಲಿ ಗೃಹಪ್ರವೇಶ ನೆರವೇರಿಸಿದ್ದಾರೆ.

ಇದರ ಮುಂದುವರಿದ ಕಾರ್ಯಕ್ರಮವಾಗಿ ನವೆಂಬರ್ 19ರಂದು ಗುರುವಾರ ಮಧ್ಯಾಹ್ನ 12.30ಕ್ಕೆ ಗೃಹಪ್ರವೇಶ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಜೊತೆಗೆ ಗಣ್ಯರಿಗಾಗಿ ಭೋಜನಕೂಟವನ್ನೂ ಏರ್ಪಡಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು ಜಿಪುಣನಾಗಿ ಮೃತಪಟ್ಟವನ ಬ್ಯಾಂಕ್ ನಲ್ಲಿತ್ತು 70 ಲಕ್ಷ ರೂ. : ಚಿಕಿತ್ಸೆಗೂ ಹಣ ಬಳಸದೆ ದುರಂತ ಅಂತ್ಯನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ : ಸಿದ್ದರಾಮಯ್ಯ ಪೆಟ್ರೋಲ್ ನಲ್ಲಿ ಮಾತ್ರ ಎಥೆನಾಲ್ ಮಿಕ್ಸ್ ಮಾಡುತ್ತಿದ್ದೇವೆ : ಮುರುಗೇಶ್ ನಿರಾಣಿಮೋಸ್ಟ್ ವಾಂಟೆಡ್ ಲಷ್ಕರ್ ಕಮಾಂಡರ್ ಉಗ್ರ ಲತೀಫ್ ಭಟ್ ಎನ್ ಕೌಂಟರ್ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿ:  ಕಬ್ಬು ಬೆಳೆಗಾರರಿಗೆ ಬಂಪರ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್ ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್ ನಾಳೆಯಿಂದ ಆರಂಭಆರಾಧನಾ ಮಹೋತ್ಸವಕ್ಕೆ ಭಕ್ತರಿಗೆ ಆಹ್ವಾನ : ರಾಜಾ ವೆಂಕಟಪ್ಪನಾಯಕಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ : ನಾಲ್ವರು ಅಂತರರಾಜ್ಯ ಯುವತಿಯರ ರಕ್ಷಣೆ