ಸ್ಯಾಂಡಟಾನ್ (ದ. ಆಪ್ರಿಕಾ ): ಆತಿಥೆಯ ದ. ಆಪ್ರಿಕಾ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದ ಅಂತ್ಯಕ್ಕೆ 4 ವಿಕೆಟ್ ಗೆ 287 ರನ್ ಗಳಿಸಿದ್ದು, ಇನ್ನಿಂಗ್ಸ್ ಮುನ್ನಡೆಯತ್ತ ಮುನ್ನಡೆದಿದೆ.
ಸ್ಕೊರ್ ವಿವರ
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ 400
ದ. ಆಪ್ರಿಕಾ ಮೊದಲ ಇನ್ನಿಂಗ್ಸ್ 4 ವಿಕೆಟ್ ಗೆ 287


