LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹುಬ್ಬಳ್ಳಿಯಲ್ಲಿ ಘೋರ ದುರಂತ : ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ

Advertisement

ಹುಬ್ಬಳ್ಳಿ : ಇಲ್ಲಿನ ಹಳೆ ಹುಬ್ಬಳ್ಳಿಯ ಅಯೋಧ್ಯಾನಗರದಲ್ಲಿ ಭಾನುವಾರ ಭೀಕರ ಅಡುಗೆ ಅನಿಲ (ಸಿಲಿಂಡರ್) ಸ್ಫೋಟಗೊಂಡಿದ್ದು, ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಘಟನೆಯಲ್ಲಿ ಸುಮನ್ ಕಲಾಲ್ ಎಂಬ ಮಹಿಳೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅನಿಲ ಸೋರಿಕೆಯಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿತ್ತು. 

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಜಂಟಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. 

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ಗಳು ವಾಪಸ್‌: ಡಿ.ಕೆ.ಶಿವಕುಮಾರ್ಹುಬ್ಬಳ್ಳಿಯಲ್ಲಿ ಘೋರ ದುರಂತ : ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ