Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4 ದಿನಗಳಲ್ಲಿ 40 ಅಧಿಕಾರಿಗಳ ವರ್ಗಾವಣೆ : ಸತೀಶ್ ಜಾರಕಿಹೊಳಿ ಅಳಲು ತೋಡಿಕೊಂಡ ಅಧಿಕಾರಿಗಳು

Advertisement
ಬೆಳಗಾವಿ : ಒಂದೆಲ್ಲ ಒಂದು ಕಾರಣಕ್ಕೆ ಕುಂದಾನಗರಿ ಬೆಳಗಾವಿ ಸುದ್ದಿಯಲ್ಲಿರುತ್ತೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರದಿಂದ 4 ದಿನಗಳಲ್ಲಿ 40 ಅಧಿಕಾರಿಗಳ ವರ್ಗಾವಣೆ ಆಗಿದೆ.

ಇದೇ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗ್ತಿದ್ದು, ಸಿಬ್ಬಂದಿ ವರ್ಗಾವಣೆ ಬಿಸಿಬಿಸಿ ಸುದ್ದಿಯಾಗಿದೆ.ವರ್ಗಾವಣೆಯಿಂದ ನೊಂದ ಸಿಬ್ಬಂದಿ ಸಚಿವ ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿ ಪಾಲಿಕೆ ಆಯುಕ್ತರಾದ ಶುಭಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಆಯುಕ್ತರು ವರ್ಗಾವಣೆ ಮೂಲಕ ನಮಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮುಂದೆ ಅಳಲು ತೋಡಿಕೊಂಡಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸಿಬ್ಬಂದಿಯನ್ನು ವರ್ಗಾವಣೆ ಮಾಡಿರುವುದಾಗಿ ಶುಭಾ ಸ್ಪಷ್ಟವಾಗಿ ಹೇಳಿದ್ದಾರೆ.

ಆಯುಕ್ತೆ ಶುಭಾರನ್ನು ವರ್ಗಾವಣೆ ಮಾಡುವಂತೆ ಬೆಳಗಾವಿ ‌ಮಹಾನಗರ ಪಾಲಿಕೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಕೆಎಂಎಸ್ ಅಧಿಕಾರಿಗೆ ಬೆಳಗಾವಿ ‌ಮಹಾನಗರ ಪಾಲಿಕೆ ಆಯುಕ್ತರ ಹುದ್ದೆ ‌ನೀಡಲಾಗಿದೆ.

6 ಲಕ್ಷ ಜನಸಂಖ್ಯೆ ‌ಹೊಂದಿರುವ ಬೆಳಗಾವಿಗೆ ಇದೆ ಮೊದಲ ಬಾರಿಗೆ ಕೆಎಂಎಸ್ ಅಧಿಕಾರಿ ಆಯುಕ್ತೆ ಆಗಿ ಬಂದಿದ್ದಾರೆ. ಐಎಎಸ್ ಅಧಿಕಾರಿಯನ್ನು ಬೆಳಗಾವಿ ‌ಮಹಾನಗರ ಪಾಲಿಕೆಗೆ ನಿಯೋಜಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್