LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬರೋಬ್ಬರಿ 87 KAS ಅಧಿಕಾರಿಗಳ ವರ್ಗಾವಣೆ 

Advertisement

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ವೃಂದದ ಒಟ್ಟು 87 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದ್ದು, ಹಿರಿಯ ಹಾಗೂ ಕಿರಿಯ ಶ್ರೇಣಿಯ ಅಧಿಕಾರಿಗಳಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ.

ಮೊದಲ ಅಧಿಸೂಚನೆಯಲ್ಲಿ 14 ಪ್ರಮುಖ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ ನೀಡಲಾಗಿದೆ. ಎರಡನೇ ಅಧಿಸೂಚನೆಯಲ್ಲಿ ತಹಶೀಲ್ದಾರ್ ಹುದ್ದೆಯಿಂದ ಕೆಎಎಸ್ ಕಿರಿಯ ಶ್ರೇಣಿಗೆ ಬಡ್ತಿ ಹೊಂದಿದವರು ಸೇರಿದಂತೆ 69 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಆದೇಶಗಳು ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ಅಪರ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಮಹಾನಗರ ಪಾಲಿಕೆಗಳ ವಲಯ ಜಂಟಿ ಆಯುಕ್ತರು, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ಸೇರಿದಂತೆ ಹಲವು ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ಯಾಂಡಿ ಕ್ರಷ್‌ನಲ್ಲಿ ಕನ್ನಡಿಗನ ಕಮಾಲ್ :ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲೆಸ್ಪೇನ್‌ನಲ್ಲಿ ಹೈಸ್ಪೀಡ್ ರೈಲು ದುರಂತ : 68 ಜನರ ದುರ್ಮರಣ ಬರೋಬ್ಬರಿ 87 KAS ಅಧಿಕಾರಿಗಳ ವರ್ಗಾವಣೆ ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ದೇಗುಲ ವಶಕ್ಕೆ ಪಡೆದ ಜಿಲ್ಲಾಡಳಿತಕಿಡ್ನಿ ರೋಗಿಗಳಿಗೆ ಸಿಹಿಸುದ್ದಿ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಉಚಿತ ಡಯಾಲಿಸಿಸ್ ಸೇವೆರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಚಾರ್ಜಿಂಗ್ ಪಾಯಿಂಟ್ ಬಂದ್‌: ರೈಲ್ವೆ ಇಲಾಖೆ ಆದೇಶ ಇನ್ನಿಂಗ್ಸ್ ಗೆಲುವಿನತ್ತ ಮುಖ ಮಾಡಿದ ಕರ್ನಾಟಕಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವಿಜಯೇಂದ್ರ-ಸಿದ್ದರಾಮಯ್ಯ ಅಧಿಕಾರಕ್ಕೆ ಬರ್ತೀವಿ, ಕಿರುಕುಳ ಕೊಟ್ಟ ಅಧಿಕಾರಿಗಳ ಲೆಕ್ಕ ಚುಕ್ತಾ ಮಾಡ್ತೀವಿ : ಕುಮಾರಸ್ವಾಮಿ ಪರಿಷತ್ ಸೋಲು ವಿಧಾನಸಭಾ ಚುನಾವಣೆಯ ಗೆಲುವು-ಸೋಲಿನ ಮಾನದಂಡವಲ್ಲ : ಸತೀಶ್ ಜಾರಕಿಹೊಳಿ