Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಆಡಳಿತಕ್ಕೆ ಸರ್ಜರಿ : 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ 

Advertisement
ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ ಇಂತಿದೆ.

ವೀರಭದ್ರ ಹಂಚಿನಾಳ -ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ

ದಿನೇಶ್ ಕುಮಾರ್ ಜಿಟಿ -ಕುಲಸಚಿವರು(ಆಡಳಿತ), ಹಾವೇರಿ ವಿಶ್ವವಿದ್ಯಾಲಯ

ಅನುರಾಧ ಜಿ. -ಮುಖ್ಯ ಆಡಳಿತಾಧಿಕಾರಿ, ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿ

ರಾಘವೇಂದ್ರ ಟಿ -ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು.

ಚಿದಾನಂದ ಸದಾಶಿವ ವಠಾರೆ -ಮುಖ್ಯ ಆಡಳಿತಾಧಿಕಾರಿ, ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟಾಲಜಿ ಸೆನ್ಸಸ್ ಅಂಡ್ ಅರ್ಗನ್ ಟ್ರಾನ್ಸ್ ಪ್ಲಾಂಟ್, ಬೆಂಗಳೂರು.

ಮಹಾದೇವ ಎ ಮುರಗಿ -ಕುಲಸಚಿವರು(ಆಡಳಿತ), ತೋಟಗಾರಿಕೆ ವಿಶ್ವವಿದ್ಯಾಲಯ ಬಳ್ಳಾರಿ ಹಾಗೂ ಆಯುಕ್ತರು, ಕೂಡಲಸಂಗಮ ಅಭಿವೃದ್ಧಿ ಮಂಡಳಿ, ಕೂಡಲಸಂಗಮ, ಬಾಗಲಕೋಟೆ(ಪ್ರಭಾರ)

ರವಿಕುಮಾರ್ ಪಿ.- ಪ್ರಧಾನ ವ್ಯವಸ್ಥಾಪಕರು(ಆಡಳಿತ) ಕೃಷ್ಣ ಭಾಗ್ಯ ಜಲ ನಿಗಮ, ಬೆಂಗಳೂರು.

ಡಾ. ಶಂಕರಪ್ಪ ವಣಿಕ್ಯಾಳ್ -ಕುಲಸಚಿವರು(ಆಡಳಿತ), ರಾಯಚೂರು ವಿಶ್ವವಿದ್ಯಾಲಯ

ಗೀತಾ ಇ. ಕೌಲಗಿ -ಕುಲ ಸಚಿವರು(ಆಡಳಿತ), ಬಾಗಲಕೋಟೆ ವಿಶ್ವವಿದ್ಯಾಲಯ, ಬಾಗಲಕೋಟೆ.

ಶ್ರೀ ಹರ್ಷ ಶೆಟ್ಟಿ- ವಿಶೇಷ ಅಧಿಕಾರಿ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆ, ಬೆಳಗಾವಿ.

ಶೇಖರ್ ಜಿ.ಡಿ. -ಉಪನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ, ಬೆಂಗಳೂರು.

ಮಂಜುನಾಥ ಎಂ.ಎನ್. -ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು

ಉದಯ ಬಿ. ಕುಂಬಾರ -ವಿಶೇಷ ಭೂಸ್ವಾಧೀನ ಅಧಿಕಾರಿ, ಕೃಷ್ಣಾ ಮೇಲ್ದಂಡೆ ಯೋಜನೆ, ಬೀಳಗಿ, ಬಾಗಲಕೋಟೆ ಜಿಲ್ಲೆ.

ಬಿ.ಆರ್. ದಯಾನಂದ -ಪ್ರಧಾನ ವ್ಯವಸ್ಥಾಪಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಂಗಳೂರು

ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ -ವಿಶೇಷ ಭೂಸ್ವಾಧೀನಾಧಿಕಾರಿ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ, ಚಿತ್ರದುರ್ಗ

ನಿತಿನ್ ಚಕ್ಕಿ -ಆಡಳಿತಾಧಿಕಾರಿ, ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ