Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರಾನ್ಸ್ಲೇಷನ್ ಯಡವಟ್ಟು : ಸಿದ್ದರಾಮಯ್ಯ ಕೆಂಡಾಮಂಡಲ

Advertisement
ಬೆಂಗಳೂರು : ಆನ್ಲೈನ್ ನಲ್ಲಿ ಟ್ರಾನ್ಸ್ಲೇಷನ್ ಯಡವಟ್ಟು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಇದೀಗ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಕ್ಯಾಪ್ಷನ್ ನಲ್ಲೇ ಅವಾಂತರ ಸೃಷ್ಟಿಯಾಗಿದ್ದು ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.

ಮೆಟಾ ಸಂಸ್ಥೆಯ ಗೂಗಲ್ ಟ್ರಾನ್ಸ್ಲೇಷನ್ ಎಡವಟ್ಟು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ದಿವಂಗತ ಸರೋಜಾದೇವಿ ಅಂತಿಮ ದರ್ಶನಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಯ ಪೋಸ್ಟ್ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ಇದನ್ನು ಮೆಟಾ ಟ್ರಾನ್ಸಲೇಟ್‌ ಮಾಡುವ ವೇಳೆ ತಪ್ಪಾಗಿ ತರ್ಜುಮೆ ಮಾಡಿದೆ.

ಟ್ರಾನ್ಸ್ಲೇಷನ್ ಆಗುವ ವೇಳೆ "Chief Minister Siddaramaiah passed away yesterday multilingual star, senior actress B.Sarojadevi Took darshan of Sarojadevi's earthly body and paid his last respects. ಎಂದು ಪೋಸ್ಟ್ ನಲ್ಲಿ ಟ್ರಾನ್ಸಲೇಷನ್ ಆಗಿದೆ

ಇಡೀ ಕ್ಯಾಪ್ಷನ್ ಪೂರ್ತಿ ತಪ್ಪಾಗಿದ್ದು ಪೋಸ್ಟ್ ಓದಿದ ಪ್ರತಿಯೊಬ್ಬರು ಕಕ್ಕಾಬಿಕ್ಕಿ ಆಗಿದ್ದಾರೆ. ಮೆಟಾ ಸಂಸ್ಥೆಯ ತಂತ್ರಜ್ಞಾನ ಯಡವಟ್ಟು ಸಂಬಂಧ ಕಮೆಂಟ್ಸ್ ಮಾಡಿ ನೆಟ್ಟಿಗರು ಕಾಲೆಳೆದಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್