LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಳೆ ಬೆಳಗ್ಗೆ 6 ಗಂಟೆಯಿಂದ ಸಾರಿಗೆ ನೌಕರರ ಮುಷ್ಕರ : 23 ಸಾವಿರ ಬಸ್ ಬಂದ್

Advertisement
ಬೆಂಗಳೂರು: ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಾಳೆಯಿಂದ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದ್ದು, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ನಾಳೆ ನಾಲ್ಕೂ ನಿಗಮಗಳಿಂದ ಒಟ್ಟು 23000 ಬಸ್ಗಳು ರಸ್ತೆಗಿಳಿವುದು ಅನುಮಾನವಾಗಿದ್ದು, 1.2 ಲಕ್ಷ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ.

ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ.

ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಆಟೋ ಮೂಲಕ ಸೇವೆ ನೀಡಲಾಗುವುದು.

ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾದರೆ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಶಾಲಾ ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ