LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರವಾಸ ಎನ್ನುವುದು ಪ್ರಯಾಸವಲ್ಲ :ಶಿಕ್ಷಕ ಈರೇಶ್

Advertisement
ಕಂಪ್ಲಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಟೇಲ್ ನಗರ ಬಳ್ಳಾರಿಯ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಸಿಬ್ಬಂದಿ ವರ್ಗದವರು ಕೂಡಿ ಕಂಪ್ಲಿ ತಾಲೂಕಿನ ರೇಷ್ಮೆ ಸಾಕಾಣಿಕೆ ತರಬೇತಿ ವೀಕ್ಷಣೆ ಜೊತೆಗೆ ರಾಮಸಾಗರ ರೈತರ‌ ಜೊತೆ ಸಂಪರ್ಕ ಬುಧವಾರ ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಹ ಶಿಕ್ಷಕ ಈರೇಶ್ ಮಾತಾಡಿ ಮಕ್ಕಳಿಗೆ ಒಂದು ದಿನ ಪ್ರವಾಸ ಪ್ರಯುಕ್ತ ಮಕ್ಕಳಿಗೆ ರೈತರ ಅನುಭವ ಮತ್ತು ರೇಷ್ಮೆ ಕೃಷಿ ಇಲಾಖೆ ಮಾಹಿತಿ ನೀಡುವುದರ ಮೂಲಕ ಮಕ್ಕಳಿಗೆ ಜ್ಞಾನ ಸಂಪತ್ತನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ಜಾಗೃತಿ ಮೂಡಿಸಲಾಯಿತು ಎಂದರು.


ಈ ಸಂದರ್ಭದಲ್ಲಿ ಸ.ಹಿ.ಪ್ರಾ ಶಾಲೆ ಪಟೇಲ್ ನಗರ್ ಬಳ್ಳಾರಿ ಪೂರ್ವ ಮುಖ್ಯ ಗುರು ಶ್ರೀಮತಿ ಜಯಶ್ರೀ, ಸಹ ಶಿಕ್ಷಕರು ವಿಜಯ ಕುಮಾರ್, ಮರೀನಾ ಲರೇಟ, ಮಧುಸೂದನ ರೆಡ್ಡಿ, ತಬಸೂಮ್, ಫಾತಿಮಾ ಸುಭದ್ರ, ಬೇಟಗೇರಿ ಪಾರಿಜಾತ, ಜ್ಯೋತಿ, ಈರೇಶ.ಎಸ್, ಸೇರಿ ಒಟ್ಟು 5 ಸರ್ಕಾರಿ ಬಸ್ ವಾಹನದಲ್ಲಿ 240 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ