Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರಾಕಾರವಾಗಿ ಸುರಿದ ಮಳೆರಾಯ ನೆಲಕ್ಕೆ ಉರುಳಿದ ವಿದ್ಯುತ್ ಕಂಬಗಳು & ಮರಗಳು.

Advertisement
ಯಳಂದೂರು: ಕೆಸ್ತೂರಿನಲ್ಲಿ ತಡರಾತ್ರಿ ಸುರಿದ ಮಳೆಗೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆರುಳಿದ ಘಟನೆ ನಡೆದಿದೆ.

ರಾತ್ರಿ 8 ಗಂಟೆಗೆ ಪ್ರಾರಂಭಗೊಂಡ ಮಳೆ 11 ಗಂಟೆಯವರೆಗೆ ಬಿರುಗಾಳಿ ಸಿಡಿಲು ಸಹಿತ ಮಳೆಯಾಗಿದೆ ಈ ಪರಿಣಾಮದಿಂದ ಮುಖ್ಯ ರಸ್ತೆಯಲ್ಲಿದ್ದ ನೀಲಗಿರಿ ಮರವೊಂದು ಟ್ರಾನ್ಸ್ ಫರ್ ಪೆಟ್ಟಿಯ ಮೇಲೇ ಬಿದ್ದಿದ್ದರಿಂದ 7 ವಿದ್ಯುತ್ ಕಂಬಗಳು ಸೇರಿ ಟ್ರಾನ್ಸ್‌ಫರ್ ಪೆಟ್ಟಿಯು ನೆಲಕ್ಕೆ ಉರುಳಿದೆ ಸದ್ಯಕ್ಕೆ ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ.

ತಾಲ್ಲೂಕಿನ ಎಲ್ಲಡೇ ಉತ್ತಮ ಮಳೆಯಾಗಿ ಕೆಲವೊಂದು ಅನಾಹುತವನ್ನು ಸೃಷ್ಟಿ ಮಾಡಿದೆ.

ದ್ವಿ ದಳ ಧಾನ್ಯಗಳು ಮಳೆ ಇಲ್ಲದೇ ಸೊರಗಿತು, ರೈತರು ಆತಂಕದಲ್ಲಿದ್ದರು ಮಳೆ ಬಿದ್ದ ಪರಿಣಾಮ ರೈತರು ಸಂತಸದಲ್ಲಿದ್ದಾರೆ.

ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಆಗಮಿಸಿ ಮುಂದಿನ ಕಾರ್ಯದಲ್ಲಿ ಮಗ್ನರಾಗಿದ್ದಾರೆ

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ