LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ತ್ರಿಕೋನ ಏಕದಿನ ಸರಣಿ: ಇಂಗ್ಲೆಂಡ್- ಶ್ರೀಲಂಕಾ ಪಂದ್ಯ ಇಂದು

ಆಟಕ್ಕುಂಟು ಲೆಕ್ಕಕ್ಕಿಲ್ಲದ ಕೊನೆಯ ಲೀಗ್ ಪಂದ್ಯ

Advertisement

ಲಾಹೋರ್: ಶ್ರೀಲಂಕಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳು ಇಂದಿಲ್ಲಿ ನಡೆಯುವ ತ್ರಿಕೋನ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಎದುರಾಗಲಿವೆ.

ಇಲ್ಲಿನ ಗಡಾಫಿ ಮೈದಾನದಲ್ಲಿ ಪಂದ್ಯ ಮದ್ಯಾನ್ಹ 1:30 ಕ್ಕೆ ಶುರುವಾಗಲಿದೆ. ಇಂಗ್ಲೆಂಡ್ ಆಗಲೇ ಪಂದ್ಯಾವಳಿಯಿಂದ ಹೊರ ಬಿದ್ದಿದೆ. ಹೀಗಾಗಿ ಇಂದಿನ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.

 

 

 

 

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST