Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇಡಂ ಮತಕ್ಷೇತ್ರದ ಶಾಸಕರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಸನ್ಮಾನ

Advertisement

ಸೇಡಂ : ನಾಲ್ಕು ಬಾರಿ ಶಾಸಕರಾಗಿ ಮೂರನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸೇಡಂ ಮತಕ್ಷೇತ್ರದ ಶಾಸಕರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣ ರೆಡ್ಡಿ ಪಾಟೀಲ್, ಕೆರಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ರೆಡ್ಡಿ, ಮಳಖೇಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರ್ ಪುರಾಣಿಕ, ಕಾಂಗ್ರೆಸ್ ಮುಖಂಡರಾದ ಮಹೇಶ್ ಪಾಟೀಲ್ ತರನಳ್ಳಿ, ಸಿಲಾರಕೋಟ್ ಕಾಂಗ್ರೆಸ್ ಮುಖಂಡರಾದ ವೆಂಕಟ್ ರೆಡ್ಡಿ ದಾಮೋದರ ರೆಡ್ಡಿ ಪಾಟೀಲ್ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿ ಅಭಿನಂದನೆ ತಿಳಿಸಿದರು. 

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ : ಬೈಕ್ ನಿಂದ ಜಿಗಿದ ಬಾಲಕಿ ಡಾ. ಬಿ. ಆರ್ ಅಂಬೇಡ್ಕರ್ ಹೆಸರಲ್ಲಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜಿ. ಪರಮೇಶ್ವರ್ರಾಜ್ಯದ 25ನೇ ಸಿಎಂಯಾಗಿ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ. ಕೆ ಶಿವಕುಮಾರ್  ಸೇಡಂ ಮತಕ್ಷೇತ್ರದ ಶಾಸಕರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಸನ್ಮಾನಡಿ. ಕೆ ಶಿವಕುಮಾರ್ ಪದಗ್ರಹಣ : ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಧಿಕೃತ ಆಹ್ವಾನದೆಹಲಿಯ ರೆಸ್ಟೋರೆಂಟ್'ನಲ್ಲಿ ಭೀಕರ ಅಗ್ನಿ ದುರಂತ : ಪ್ರಧಾನಮಂತ್ರಿ ಮೋದಿ ಸಂತಾಪಇಂದು ಡಿ. ಕೆ ಶಿವಕುಮಾರ್ ಪಟ್ಟಾಭಿಷೇಕ : ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆಜೂನ್ 5 ರಂದು ಬಿಜೆಪಿ ಯುವಮೋರ್ಚಾದಿಂದ ಪರಿಸರ ದಿನಾಚರಣೆ : ತೀರ್ಥಕುಮಾರ್ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ : ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟವೆಸ್ಟ್ ಇಂಡೀಸ್- ಶ್ರೀಲಂಕಾ ಮೊದಲ ಏಕದಿನ ಇಂದು