
ಇದೇ ವೇಳೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವಿರಕುಮಾರ ಪಾಟೀಲ್ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ST ಅಧ್ಯಕ್ಷರಾದ ಶ್ರೀ ರಾಮ ಅಣ್ಣಾ ಗುಳ್ಳಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಕಾರ್ಯದರ್ಶಿಗಳಾದ ಪ್ರದೀಪ್ ಎಮ್ ಜಿ ಕಾಂಗ್ರೆಸ್ ಮುಖಂಡರು ಸಚಿವರ ಆಪ್ತ ಸಹಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

