LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸನ್ಮಾನ.

Advertisement
ಸೇಡಂ : ಗುರುಮಿಟಕಲ್ ಹೈದ್ರಾಬಾದ್ ಮುಖ್ಯ ರಸ್ತೆಯಲ್ಲಿ ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಹೇಮ-ವೇಮ ಟ್ರಸ್ಟ್.ನ ತಾಲೂಕಾ ಅಧ್ಯಕ್ಷರಾದ ಶರಣರೆಡ್ಡಿ ಪಾಟೀಲ್ ಜಿಲ್ಲೇಡಪಲ್ಲಿ ಸೇರಿದಂತೆ ಸಮಾಜದ ಯುವಕರು ಸಚಿವರಿಗೆ ಸನ್ಮಾನಿಸಿ ಮಾತನಾಡಿದರು. ರೆಡ್ಡಿ ಸಮಾಜದ ಯುವ ಮುಖಂಡ ಶ್ರೀನಿವಾಸರೆಡ್ಡಿ ಮೋತಕಪಲ್ಲಿ ಅವರಿಗೆ ಸಚಿವರು ಸನ್ಮಾನಿಸಿದು ವಿಶೇಷವಾಗಿತ್ತು.

ಈ ವೇಳೆಯಲ್ಲಿ ಗೋವರ್ಧನರೆಡ್ಡಿ,ರಾಮಕೃಷ್ಣರೆಡ್ಡಿ, ಗುರುನಾಥರೆಡ್ಡಿ, ಮಾಧವರೆಡ್ಡಿ, ನಿಶಾಂತ್ ರೆಡ್ಡಿ,ಇದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್