LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಣಜಿ ಟ್ರೋಫೀ: ರಾಜ್ಯ ತಂಡಕ್ಕೆ ಇನ್ನಿಂಗ್ಸ್ ಮುನ್ನಡೆ

Advertisement
ಮುಂಬೈ: ಇಲ್ಲಿನ ಶರದ್ ಪವಾರ್ ಕ್ರಿಕೆಟ್ ಆಕಾಡೆಮಿ ಮೈದಾನದಲ್ಲಿ ನಡೆದ ರಣಜಿ ಟ್ರೋಫೀ ಕ್ರಿಕೆಟ್ ಪಂದ್ಯಾವಳೀಯ ಎಂಟರಘಟ್ಟದ ಪಂದ್ಯದಲ್ಲಿ ರ‍್ನಾಟಕ ಮುಂಬೈ ವಿರುದ್ಧ ಇನ್ನಿಂಗ್ಸ್ ಮುನ್ನಡೆ ಪಡೆಯಲು ಯಶಸ್ವಿಯಾಗಿದೆ.
ಪಂದ್ಯದ ಎರಡನೇ ದಿನ ಎರಡನೇ ಅವಧಿಯ ಆಟದಲ್ಲಿ ಮುಂಬೈ ತನ್ನ ದ್ವಿತೀಯ ಸರದಿಯಲ್ಲಿ ೨ ವಿಕಟ್ ಗೆ ೯೩ ರನ್ ಗಳಿಸಿದ್ದು, ಒಟ್ಟಾರೆ ಪಂದ್ಯದಲ್ಲಿ ೪೦ ರನ್ ಗಳ ಮುನ್ನಡೆ ಪಡೆದಿದೆ.
ರ‍್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ ೧೭೩ ರನ್ ಗಳಿಸಿತ್ತು. ಅದಕ್ಕೆ ಪ್ರತಿಯಾಗಿ ಆಡಿದ್ದ ಮಂಬೈ ೧೨೦ ರನ್ ಗಳಿಗೆ ಆಲೌಟಾಗಿತ್ತು.
ಸ್ಕೋರ್ ವಿವರ
ರ‍್ನಾಟಕ ಮೊದಲ ಇನ್ನಿಂಗ್ಸ್ ೧೭೩
ಮಯಾಂಕ ಅಗರವಾಲ್ ೯೨
ಮುಂಬೈ ಮೊದಲ ಇನ್ನಿಂಗ್ಸ್ ೧೨೦
ಮುಂಬೈ ದ್ವಿತೀಯ ಇನ್ನಿಂಗ್ಸ್ ೨ ವಿಕೆಟ್‌ಗೆ ೯೩
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು