Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಸರುಮಯ ರಸ್ತೆ;ಸಂಚಾರಕ್ಕೆ ತೊಂದರೆ

Advertisement


ಚಿಟಗುಪ್ಪ: ಬೀದರ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಗಾಂಧಿನಗರ ಗ್ರಾಮದ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ.

ನಿತ್ಯ ನೂರು ವಿದ್ಯಾರ್ಥಿಗಳು ಹಾಗೂ ಸಾವಿರಾರು ರೈತರು ಈ ರಸ್ತೆ ಮೂಲಕ ಶಾಲೆಗೆ ಹಾಗೂ ಹೊಲಗಳಿಗೆ ಹೋಗುವ ಮುಖ್ಯ ರಸ್ತೆ ಇದಾಗಿದೆ. ಸತತವಾಗಿ ಎರಡು ದಿನಗಳಿಂದ ಸುರಿದ ಮಳೆಯಿಂದ ರಸ್ತೆ ಕೆಸರು ಗದ್ದೆಯಂತಾಗಿದ್ದು,ಸಂಚಾರಕ್ಕೆ ಅಡಚಣೆ ಆಗಿದೆ.‌

ರಸ್ತೆಯು ಸಂಪೂರ್ಣ ಹಾಳಾಗಿದ್ದು,ದ್ವಿಚಕ್ರ ವಾಹನಗಳ ಸಂಚಾರ ಪ್ರಯಾಸವಾಗಿದೆ. ನಿಯಂತ್ರಣ ಕಳೆದುಕೊಂಡು ಸವಾರರು ಕೆಳಗೆ ಬಿದ್ದಿರುವ ಉದಾಹರಣೆಯೂ ಬಹಳಷ್ಟಿವೆ.

ಪ್ರತಿ ವರ್ಷ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕು.ಕಾಲುಗಳಿಗೆ ಕೆಸರು ಮೆತ್ತಿಕೊಂಡು, ಸಾಕಷ್ಟು ತೊಂದರೆ ಆಗಲಿದೆ.

ಶಾಲಾ ಮಕ್ಕಳು ಶಾಲೆಗೆ,ರೈತರು ತಮ್ಮ ಹೊಲಗಳಿಗೆ ಹೋಗಲು ಇದೊಂದೇ ರಸ್ತೆ ಇದೆ. ಹಾಗಾಗಿ ಅನಿವಾರ್ಯವಾಗಿ ಈ ರಸ್ತೆಯಲ್ಲಿ ಸಂಚರಿಸಬೇಕಿದೆ. ಈ ಭಾಗದ ಶಾಸಕರಿಗೆ ಹಾಗೂ ಗ್ರಾಮ ಪಂಚಾಯತ ಪಡಿಒ ಅವರ ಗಮನಕ್ಕೆ ಈ ಹಿಂದೆ ತರಲಾಗಿತ್ತು.ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಜಾರು ವ್ಯಕ್ತಪಡಿಸಿದ್ದಾರೆ.

ಈಗಲಾದರೂ ಪಂಚಾಯತಿ ಆಡಳಿತ,ಶಾಸಕರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗಮನ ಹರಿಸಬೇಕು ಎಂದು ಗೋರಕ್ ಜೋಶಿ ಹಾಗೂ ಸುಧಾಕರ ಗಡ್ಡದೋರ ಶುಕ್ರವಾರ ಮಾಧ್ಯಮ ಮೂಲಕ ಆಗ್ರಹಿಸಿದ್ದಾರೆ.

ವರದಿ :ಸಜೀಶ ಲಂಬುನೋರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ