Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸವದತ್ತಿ ಯಲ್ಲಮ್ಮ ಗುಡ್ಡದ ಅಭಿವೃದ್ಧಿಗೆ ಟಿಟಿಡಿ ಮಾದರಿ ಯೋಜನೆ: ಸಚಿವ ಪಾಟೀಲ್

Advertisement
ಬೆಳಗಾವಿ: ಪವಿತ್ರ ಯಲ್ಲಮ್ಮನ ಗುಡದ ಅಭಿವೃದ್ಧಿಗೆ ಟಿಟಿಡಿ ಮಾದರಿಯಲ್ಲಿ ಅಭಿವೃದ್ಧಿಯನ್ನು ಮಾದರಿಯಾಗಿಟ್ಟುಕೊಂಡು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ಜನಸಂದಣಿ ನಿರ್ವಹಣೆ, ಪಾರ್ಕಿಂಗ್, ಶೌಚಾಲಯ, ಎಲ್.ಇ.ಡಿ. ಸ್ಕಿನ್ ಅಳವಡಿಕೆ ಸೇರಿ ಕಾಮಗಾರಿ ಆರಂಭ ಮಾಡಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕುಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು. ಸವದತ್ತಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ನಡೆಸಿ, ಸಣ್ಣವುಟ್ಟ ಕಾನೂನಾತ್ಮಕ ಸಮಸ್ಯೆಗಳನ್ನು ಜಿಲ್ಲಾಡಳಿತ ಬಗೆಹರಿಸಿದೆ. ಫೆ.12 ರಂದು ಭರತ ಹುಣ್ಣಿಮೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದಿಂದ ನೂರು ಕೋಟಿ ಮಂಜೂರಾಗಿದ್ದು, ಇದು ಮಾತ್ರವಲ್ಲದೇ 20 ಕೋಟಿ ಪ್ರಸಾದ ಯೋಜನೆಯಡಿ ಮಂಜೂರಾಗಿದೆ. ಇದಲ್ಲದೇ ರಾಜ್ಯ ಸರ್ಕಾರದಿಂದ ಕೂಡ ಸಾಕಷ್ಟು ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಸತಿ ಗೃಹ, ದಾಸೋಹ ಭವನ, ಮೂಲಸೌಕರ್ಯಗಳನ್ನು ಒಳಗೊಂಡ ಮಾಸ್ಟರ್ ಪ್ಲಾನ್ ಬಹುತೇಕ ಸಿದ್ಧಗೊಂಡಿದೆ. ವೆಬ್ ಸೈಟ್ ನಲ್ಲೂ ಪ್ಲಾನ್ ಪ್ರಕಟಿಸಿ ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲಾಗುವುದು. ದಾಸೋಹ ಭವನ ನಿರ್ಮಾಣದ ನಂತರ ದಾಸೋಹ ಆರಂಭಿಸಲಾಗುವುದು. ಸವದತ್ತಿ ಗುಡ್ಡದಲ್ಲಿ ಬಯಲು ಶೌಚಾಲಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು
ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ