Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಲು ಬರುವ ತೀರ್ಥ ನೀಡಿ ಅರ್ಚಕನಿಂದ ಅತ್ಯಾಚಾರ : ಟಿವಿ ನಿರೂಪಕಿಯ ದೂರು

Advertisement

ಚೆನ್ನೈ: ಪಾರಿಸ್ ಕಾರ್ನರ್‌ನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ.ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ ವಿರುಗಂಬಾಕ್ಕಂ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸದ್ಯಕ್ಕೆ ಇಬ್ಬರ ವಿಚಾರಣೆಯನ್ನು ನಡೆಸಲಾಗುತ್ತಿದೆ.


ಮಹಿಳೆ ನೀಡಿದ ದೂರಿನ ಪ್ರಕಾರ, ‘ಅರ್ಚಕ ಕಾರ್ತಿಕ್ ಮುನುಸಾಮಿ 2022ರ ಕೊನೆಯಲ್ಲಿ ಮತ್ತು 2023ರ ಆರಂಭದಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ.


ತೀರ್ಥಕ್ಕೆ ಅಮಲು ಬರುವ ಔಷಧಿ ಹಾಕಿ ಅದನ್ನು ನೀಡಿದ ಬಳಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅವರೊಂದಿಗೆ ಜಗಳವಾಡಿದ ನಂತರ ಆತ ನನಗೆ ತಾಳಿ ಕಟ್ಟಿ ಮದುವೆಯಾಗುವ ಮೂಲಕ ಒಟ್ಟಿಗೆ ಜೀವನ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಮದುವೆಯಾಗಬೇಕೆಂದು ನಿನ್ನ ಹೊಟ್ಟೆಯಲ್ಲಿರುವ ಭ್ರೂಣವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಿದರು. ಆದರೆ, ಹಣಕ್ಕಾಗಿ ಇನ್ನೊಬ್ಬ ಪುರುಷನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿ ಈಗ ಹಿಂಸೆ ನೀಡುತ್ತಿದ್ದಾರೆ ಎಂದು ಆ ಮಹಿಳೆ ದೂರು ನೀಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್