Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಸಂಪುಟ ಕಾರ್ಯದರ್ಶಿಯಾಗಿ ಟಿ. ವಿ ಸುಮನಾಥನ್ 

Advertisement
ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಆಡಳಿತಾತ್ಮಕವಾಗಿ ಹಲವು ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ದಕ್ಷ ಹಾಗೂ ಹೊಸ ಅಧಿಕಾರಿಗಳನ್ನು ಹೊಸ ಹೊಸ ಹುದ್ದೆಗಳಿಗೆ ನೇಮಿಸುತ್ತಿದ್ದಾರೆ.

ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸರ್ಕಾರವು ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.ಟಿ.ವಿ.ಸೋಮನಾಥನ್‌ ಅವರು ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

'ನೇಮಕಾತಿ ಕುರಿತ ಸಂಪುಟ ಸಮಿತಿಯು ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇದುವರೆಗೆ ಅವರು ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈಗ ಅವರಿಗೆ ಪದೋನ್ನತಿ ನೀಡಲಾಗಿದೆ' ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ 5 ವರ್ಷಗಳಿಂದಲೂ ರಾಜೀವ್‌ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹುದ್ದೆಗೆ ಸೋಮನಾಥನ್‌ ಅವರನ್ನು ನೇಮಿಸಲಾಗಿದೆ. ಇವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ