LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಟ್ವೆಂಟಿ-20 ಕ್ರಿಕೆಟ್ : ಕಿವೀಸ್ ಗೆ 8 ವಿಕೆಟ್ ಗಳ ಸುಲಭ ಜಯ

Advertisement
ಹರಾರೆ: ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಆತಿಥೇಯ ತಂಡದ ವಿರುದ್ಧ ಇಲ್ಲಿ ನಡೆದ ಮೂರನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್ ಗಳ ಸುಲಭ ಗೆಲುವು ದಾಖಲಿಸಿದೆ.

ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 7 ವಿಕೆಟ್ ಗೆ 120 ರನ್ ಗಳ ಅಲ್ಪ ಮೊತ್ತ ದಾಖಲಿಸಿತು.  ಇದಕ್ಕೆ ಪ್ರತಿಯಾಗಿ ಆಡಿದ ನ್ಯೂಜಿಲೆಂಡ್ 13.5 ಓವರುಗಳಲ್ಲಿ ಕೇವಲ 2 ವಿಕೆಟ್ ಗಳ ನಷ್ಟದಲ್ಲಿ 122 ರನ್ ಗಳಿಸಿ ನಿರಾಯಾಸವಾಗಿ ಪಂದ್ಯ  ಗೆದ್ದುಕೊಂಡಿತು. ನ್ಯೂಜಿಲೆಂಡ್ ಪರವಾಗಿ 40 ಎಸೆತಗಳಲ್ಲಿ 59 ರನ್ ಗಳಿಸಿದ ಡೆವನ್ ಕಾನ್ವೆ ಪಂದ್ಯ ಶ್ರೇಷ್ಠ ಗೌರವ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ