Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

50 ತುಂಡುಗಳಾಗಿ ಮಹಿಳೆ ಕತ್ತರಿಸಿ ಕೊಲೆ ಪ್ರಕರಣ : ಇಬ್ಬರು ಅರೆಸ್ಟ್ 

Advertisement
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು ನಾಲ್ವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಿವೆ.

ಮಹಾಲಕ್ಷ್ಮಿ ಕುಟುಂಬದವರು ಸ್ನೇಹಿತರಿಂದ ಮಾಹಿತಿ ಕಲೆಯಾಗಿದ್ದು, ಪ್ರಿಯಕರ ಸೇರಿದಂತೆ ನಾಲ್ವರ ಮೇಲೆ ಕೊಲೆಯ ಶಂಕೆ ಇದೆ.ನಾಲ್ವರಿಂದ ಕೃತ್ಯ ನಡೆದ ಶಂಕೆ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಹಂತಕರು ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಬಚ್ಚಿಟ್ಟಿದ್ದಾರೆ. ಭಾನುವಾರ ನಡೆದ ಮರಣೋತ್ತರ ಪರೀಕ್ಷೆಯ ವೇಳೆ ಮೃತದೇಹವನ್ನು 50 ತುಂಡುಗಳಾಗಿ ಕತ್ತರಿಸಿರುವುದು ದೃಢಪಟ್ಟಿದೆ.

ತಲೆಯನ್ನು ಕೂಡ ಮೂರು ಭಾಗವಾಗಿ ಕತ್ತರಿಸಿದ್ದಾರೆ. ಕಾಲುಗಳನ್ನು ಕತ್ತರಿಸಿದ್ದಾರೆ. ಕರುಳು ತಲೆಯ ಕೂದಲು ಸೇರಿ ಇತರೆ ಭಾಗಗಳನ್ನು ಪ್ಲಾಸ್ಟಿಕ್ ನಲ್ಲಿ ತುಂಬಿ ಇಡಲಾಗಿತ್ತು ಎನ್ನಲಾಗಿದೆ.

ಕೊಲೆಯಾದ ಮಹಾಲಕ್ಷ್ಮಿ ಬಳಸುತ್ತಿದ್ದ ಮೊಬೈಲ್ ಸಂಖ್ಯೆ ಪಡೆಯಲಾಗಿದೆ. ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಕೂಡ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ